ಈಗ ಆನ್ಲೈನ್ ಶಾಪಿಂಗ್ ಭರಾಟೆ ಹೆಚ್ಚಿದೆ. ಯುವಜನರು ಆನ್ಲೈನ್ ಮೂಲಕವೇ ತಮಗೆ ಬೇಕಾದ್ದನ್ನು ಕೊಳ್ಳಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಅದೇ ಆನ್ಲೈನ್ ಮೂಲಕ ತನ್ನೂರಿನ ತಿಂಡಿಗಳು, ಸ್ಥಳೀಯ ಸಂಸ್ಕೃತಿ ಬಿಂಬಿಸುವ ವಸ್ತುಗಳು ದೊರೆಯುವಂತಾಗಿದ್ದರೆ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ 128 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-72, ಕುಂದಾಪುರ-22, ಕಾರ್ಕಳ-33, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 117 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71022 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ....
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಅಂಗನವಾಡಿ ಕೇಂದ್ರ ಇದರ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಉದ್ಘಾಟನೆ ನೆರವೇರಿಸಿದರು.
ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್,...
ಉಡುಪಿ: ದಿನಾಂಕ 25/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಲಸಿಕೆ ಲಭ್ಯ.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ) ಬೆಳಿಗ್ಗೆ 9.30 ರಿಂದ...
ಕಾರ್ಕಳ: ಕಾರ್ಕಳ ಜ್ಞಾನಸುಧಾ ಆಂಗ್ಲಮಾದ್ಯಮ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಅಟಲ್ ಟಿಂಕರಿಂಗ್ ಲ್ಯಾಬನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಉದ್ಘಾಟಿಸಿದರು.
ಪ್ರಿಯಾಂಕ ಸುನೀಲ್ ಕುಮಾರ್, ಉದ್ಯಮಿ...