ಉಡುಪಿ: ಜಿಲ್ಲಾ ಆರೋಗ್ಯ ಇಲಾಖೆ ಉಡುಪಿ ಸಹಕಾರದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಕಲಾವಿದರಿಗಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉಡುಪಿಯ ನಗರ ಆರೋಗ್ಯ ಕೇಂದ್ರದಲ್ಲಿ ಶನಿವಾರ ನಡೆಯಿತು.
ಉಡುಪಿ...
ಉಡುಪಿ: ಬೀದಿ ದೀಪಗಳ ಕಾರ್ಯನಿರ್ವಹಣೆ ಹೆಚ್ಚು ಕಡಿಮೆ ಸಂಜೆಯ ನಂತರ ಆರಂಭವಾಗಿ ಸೂರ್ಯೋದಯದವರೆಗೆ ಇರುತ್ತದೆ. ಆದರೆ ಉಡುಪಿ ನಗರಸಭಾ ವ್ಯಾಪ್ತಿಯ ಗೋಪಾಲಪುರ ವಾರ್ಡಿನ 4ನೇ ಮುಖ್ಯ ರಸ್ತೆಯಲ್ಲಿ ಕಳೆದ 10 ದಿನಗಳಿಂದ ದಿನದ...
ಕಾರ್ಕಳ: ಹುಟ್ಟು ಹಬ್ಬವನ್ನು ಅವರವರ ಇಚ್ಛೆಗನುಸಾರವಾಗಿ ಆಚರಿಸುವುದನ್ನು ನಾವು ನೋಡಿದ್ದೇವೆ. ಆದರೆ ಜ್ಞಾನಸುಧಾ ಸಂಸ್ಥಾಪಕರ ಹುಟ್ಟುಹಬ್ಬವನ್ನು ಹತ್ತಾರು ಸಮಾಜಮುಖಿ ಚಟುವಟಿಕೆಯ ಮೂಲಕ ಆಚರಿಸುತ್ತಿರುವುದು ಅತ್ಯಂತ ಪ್ರಶಂಸನೀಯವೆಂದು ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು...
ಕಾರ್ಕಳ: ನೆಹರು ಯುವ ಕೇಂದ್ರ ಸಂಘಟನೆ ಉಡುಪಿ ಇದರ ಸಹಯೋಗದಲ್ಲಿ ಯುವಕ ಮಂಡಲ (ರಿ.) ಸಾಣೂರು ಇದರ ಆಶ್ರಯದಲ್ಲಿ ಸಾಣೂರು ಪಡ್ಡಾಯಿಗುಡ್ಡೆ ಪರಿಸರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸುಮಾರು 38 ವಿವಿಧ ಸಸಿಗಳನ್ನು...