ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಉಡುಪಿ ವಲಯ ಹಾಗೂ ವಕೀಲರ ಸಂಘ (ರಿ), ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವನಮಹೋತ್ಸವದ ಅಂಗವಾಗಿ ನಡೆದ ಸಸಿ...
ಜಿಲ್ಲೆಯಲ್ಲಿ ಜುಲೈ 14 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45...
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಪ್ರವರ ಹಾಗೂ ಅಶ್ವಘೋಷ ಥಿಯೇಟರ್ ಬೆಂಗಳೂರು ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ 16 ನಾಟಕ ಕಲಾವಿದರಿಗೆ 1200 ಮೊತ್ತದ ಆಹಾರದ ಕಿಟ್ಟನ್ನು ವಿತರಿಸಲಾಯಿತು.
ಉಡುಪಿಯ ಬೇರೆ ಬೇರೆ ನಾಟಕ...
ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಧಿಸೂಚನೆಯಂತೆ ಅನುಮತಿ ನೀಡಲಾದ ಚಟುವಟಿಕೆಗಳಿಗೆ ಪ್ರಾರಂಭ ಪೂರ್ವ ಅನುಮತಿ ಪಡೆಯದೇ ಕೈಗೊಳ್ಳಲಾಗಿರುವ ಕಾರಣದಿಂದ ಉಲ್ಲಂಘನೆಯಾದ ಪ್ರಕರಣಗಳಿಗೆ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ 2021...
ಉಡುಪಿ ಜಿಲ್ಲೆಯಲ್ಲಿ 66 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-23, ಕುಂದಾಪುರ-31, ಕಾರ್ಕಳ-11 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 129 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 66434 ಮಂದಿ ಆಸ್ಪತ್ರೆಯಿಂದ...