ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸಾ.ನಿಗಮದ ವತಿಯಿಂದ ಮಂಗಳೂರು-ಕಾರವಾರ ಮಾರ್ಗದಲ್ಲಿ ವೋಲ್ವೋ ಎಸಿ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜುಲೈ 7 ರಿಂದ ಪುನಃ ಪ್ರಾರಂಭಿಸಲಾಗಿದೆ.
ಮಂಗಳೂರಿನಿಂದ ಮಧ್ಯಾಹ್ನ 4 ಗಂಟೆಗೆ ಹೊರಟು...
ಜಿಲ್ಲೆಯಲ್ಲಿ ಜುಲೈ 10 ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45...
ಉಡುಪಿ ಜಿಲ್ಲೆಯಲ್ಲಿ 147 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-49, ಕುಂದಾಪುರ-60, ಕಾರ್ಕಳ-38 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 157 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65980 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 891 ಸಕ್ರಿಯ...
ಹಿಂದೂಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್, ತರಬೇತಿ ಸಂಸ್ಥೆಯು ಸಿಎನ್‌ಸಿ ಪ್ರೋಗ್ರಾಮರ್ ಕಮ್ ಆಪರೇಟರ್, ಎಲೆಕ್ಟ್ರಿಶಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್ ಟ್ರೇಡ್‌ನಲ್ಲಿ ಅಪ್ರೆಂಟೀಸ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ...
ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಭೂಕಂದಾಯ ಕಾಯ್ದೆ 1964 ರ ಕಲಂ 94 ಸಿ ಮತ್ತು 94...