ಉಡುಪಿ ಜಿಲ್ಲೆಯಲ್ಲಿ 91 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-43, ಕುಂದಾಪುರ-28, ಕಾರ್ಕಳ-19, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 124 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65360 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ...
ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ.
ದಿನಾಂಕ 03/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/...
ಪ್ರಸಕ್ತ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಯ ಪುಸ್ತಕಗಳನ್ನು ಬೆಂಗಳೂರಿನ ರಾಜ್ಯ ಕೇಂದ್ರ ಗ್ರಂಥಾಲಯದ ಗ್ರಂಥಸ್ವಾಮ್ಯ ವಿಭಾಗದಲ್ಲಿ ಜುಲೈ 30ರ ಒಳಗೆ ಕಾಫಿರೈಟ್ ಮಾಡಿಸಿರಬೇಕು. ಕಾಫಿರೈಟ್...
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಆಗಸ್ಟ್ 14 ರಂದು ಮೆಗಾ ಲೋಕ್ ಅದಾಲತ್‌ನ್ನು ಅಯೋಜಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಜ್ಯ...
ಕಾರ್ಕಳ ರೋಟರಿ ವತಿಯಿಂದ ಕಾರ್ಕಳದ ರೋಟರಿ ಆಸ್ಪತ್ರೆ, ಸರಕಾರಿ ಆಸ್ಪತ್ರೆ ಹಾಗೂ ಗಜಾರಿಯಾ ಆಸ್ಪತ್ರೆಯ ವೈದ್ಯರನ್ನು ಗೌರವಿಸುವ ಮೂಲಕ ವೈದ್ಯರ ದಿನವನ್ನು ಆಚರಿಸಲಾಯಿತು. ಸರಕಾರಿ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ಕೆ.ಎಸ್.ರಾವ್, ರೋಟರಿ...