ಕೇಂದ್ರ ಸರ್ಕಾರವು ಮೀನುಗಾರಿಕೆ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಿರುವ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಪೂರ್ಣ ಪ್ರಮಾಣದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 15 ಕ್ಕೆ ಮುಂದೂಡಲಾಗಿದೆ. ಆಸಕ್ತರು ಯೋಜನೆಯ ಸದುಪಯೋಗ ಪಡೆಯಲು ಹಾಗೂ...
ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಗೆ ಕೋವಿಡ್ 19 ನಿರ್ವಹಣೆಗೆ ಅವಶ್ಯವಿರುವ ಕಂಪ್ಯೂಟರ್ ನ್ನು, ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನಂತೆ, ಕರ್ನಾಟಕ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಮುದ್ರಾಡಿ ರಾಘವೇಂದ್ರ ಕಲ್ಕೂರ,...
ರಾಜ್ಯಾದ್ಯಂತ ಉಲ್ಬಣಗೊಳ್ಳುತ್ತಿದ್ದ ಕೋವಿಡ್ ಸೋಂಕಿನ ಪ್ರಸರಣವನ್ನು ನಿಯಂತ್ರಿಸುವಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಮಾರ್ಗಸೂಚಿಗಳನ್ನು ಜಾರಿ ಮಾಡಿದ್ದ ರಾಜ್ಯ ಸರ್ಕಾರ, ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ರೂಪಿಸಿದ, “ವೈದ್ಯರ ನಡೆ ಹಳ್ಳಿ ಕಡೆ” ಕಾರ್ಯಕ್ರಮವನ್ನು...
ಭಾರತೀಯ ಅಂಚೆ ಇಲಾಖೆ ಕೋವಿಡ್-19 ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆಯೊಳಗೆ ಕುಳಿತು ಅಂಚೆ ಇಲಾಖೆಯ ವ್ಯವಹಾರಗಳನ್ನು ನಡೆಸುವಲ್ಲಿ ಜನಸಾಮನ್ಯರಿಗೆ ಅನುಕೂಲವಾಗುವಂತೆ ‘ಅಂಚೆ ಮಿತ್ರ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಅದರ ಮುಖಾಂತರ...
2021-22 ನೇ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ಉಡುಪಿ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಮುಂಗಾರು ಹಂಗಾಮಿಗೆ ಈ ಯೋಜನೆಯಡಿ...