ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ಅಧಿಸೂಚನೆಯಂತೆ ಅನುಮತಿ ನೀಡಲಾದ ಚಟುವಟಿಕೆಗಳಿಗೆ ಪ್ರಾರಂಭ ಪೂರ್ವ ಅನುಮತಿ ಪಡೆಯದೇ ಕೈಗೊಳ್ಳಲಾಗಿರುವ ಕಾರಣದಿಂದ ಉಲ್ಲಂಘನೆಯಾದ ಪ್ರಕರಣಗಳಿಗೆ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ 2021...
ಉಡುಪಿ ಜಿಲ್ಲೆಯಲ್ಲಿ 66 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-23, ಕುಂದಾಪುರ-31, ಕಾರ್ಕಳ-11 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 129 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 66434 ಮಂದಿ ಆಸ್ಪತ್ರೆಯಿಂದ...
ಕೊರೊನಾ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಕೇರಳದಲ್ಲಿ ಝೀಕಾ ವೈರಸ್ ಖಚಿತ ಪ್ರಕರಣಗಳು ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾದ ಉಡುಪಿ ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸುವಂತೆ ಉಡುಪಿ...
ಜಿಲ್ಲೆಯಲ್ಲಿ ಜುಲೈ 13 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 20 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28...
ಪರಬ್ರಹ್ಮ ಪ್ರತಿಷ್ಠಾನ- ಸ್ಪಿರಿಚುಯ್ಯಲ್ ಸೈನ್ಸ್ ಅಕಾಡೆಮಿ ಉಡುಪಿ ಶಾಖೆ, ಇವರ ಆಯೋಜನೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ಉಡುಪಿ ರಥಬೀದಿಯ ಭಂಡಾರಕೇರಿ ಮಠದಲ್ಲಿ ಭಾನುವಾರ ಜರುಗಿತು.
ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಯುವ ಸಾಹಿತಿ,...