ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ಪರ್ಕಳ ಸಂಸ್ಥೆಯಿಂದ ಹೆರ್ಗ ಗ್ರಾಮದ ಆಶಾ ಕಾರ್ಯಕರ್ತೆಯರಿಗೆ ಪರ್ಕಳದ ಪ್ರಧಾನ ಕಛೇರಿಯಲ್ಲಿ ಧನಸಹಾಯ ನೀಡಿ ಗೌರವಿಸಲಾಯಿತು. ಕೋವಿಡ್ 19ರ ಸಂದರ್ಭದಲ್ಲಿ ಜೀವದ ಹಂಗು ತೊರೆದು...
ಪಂಚಭಾಷಾ ಲೇಖಕಿ ಪಾರ್ವತಿ ಜಿ ಐತಾಳ್ ವಿಶೇಷವಾಗಿ ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿರುವ ಸೇವೆ ಅನುಪಮವಾದದ್ದು. ಅವರ ಸಾಧನೆ ಸದಾಕಾಲ ಪ್ರೇರಣೆ ನೀಡುವಂತದ್ದು. ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಮತ್ತಷ್ಟು ಎತ್ತರದ ಮನ್ನಣೆ ಸಿಗಲೇಬೇಕಿದೆ ಎಂದು...
ಶ್ರೀ ಕೃಷ್ಣ ರೋಟರಾಕ್ಟ್ ಕ್ಲಬ್ ನೇತೃತ್ವದಲ್ಲಿ ರೋಟರಿ ಉಡುಪಿ ಮತ್ತು ಸ್ವಚ್ಛ ಭಾರತ್ ಫ್ರೆಂಡ್ಸ್ ಸಹಯೋಗದೊಂದಿಗೆ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಬೆಂಗ್ರೆಯ ಡೆಲ್ಟಾ ಕಡಲ ತೀರದಲ್ಲಿ ಭಾನುವಾರ ಸ್ವಚ್ಛತಾ ಅಭಿಯಾನ ನಡೆಯಿತು....
ಶ್ರೀ ಕೃಷ್ಣ ಬಾಲನಿಕೇತನಕ್ಕೆ ಗುರುರಾಜ ಭಟ್ ಮತ್ತು ಶುಭಲಕ್ಷ್ಮಿ ದಂಪತಿಗಳ ಪುತ್ರ ಆನಂದ ಮತ್ತು ಪಲ್ಲವಿಯವರಿಂದ ಕೊಡಲ್ಪಟ್ಟ ಜನರೇಟರ್ ಮತ್ತು ಇತರ ಉಪಕರಣಗಳನ್ನು ರೋಟರಿ ಉಡುಪಿ ಮುಖಾಂತರ ಹಸ್ತಾಂತರ ಕಾರ್ಯಕ್ರಮವು ಬಾಲನಿಕೇತನದ ಅಧ್ಯಕ್ಷರಾದ...
ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಅಂಬಾಗಿಲು ಎಲ್‌ವಿಪಿ ಅನುದಾನಿತ ಹಿ. ಪ್ರಾ. ಶಾಲೆಯಲ್ಲಿ ನಡೆಸಲಾಯಿತು. ಲಯನ್ಸ್ ಅಧ್ಯಕ್ಷ ಡಯಾನ ಎಂ. ವಿಠಲ್ ಪೈ ಅವರು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ...