ಬ್ರಹ್ಮಾವರ ತಾಲೂಕು ಮಣೂರು ಗ್ರಾಮದ ಪಡುಕೆರೆ ನಿವಾಸಿ ರಕ್ಷಿತಾ (20) ಎಂಬುವವರು ಜುಲೈ 4 ರಂದು ಮನೆಯಿಂದ ಹೋಗಿದ್ದು, ವಾಪಸು ಮನೆಗೆ ಬಾರದೇ ನಾಪತ್ತೆಯಾಗಿರುವುದಾಗಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಚಹರೆ:...
ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಉಡುಪಿ ಇವರು ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಚಿಸುವವರಿಗಾಗಿ ಪ್ರಸಕ್ತ ಸಾಲಿನ ಜುಲೈ ಮತ್ತು ಆಗಸ್ಟ್...
ಜಿಲ್ಲೆಯಾದ್ಯಂತ ಪರವಾನಿಗೆ ರಹಿತ, ವೇಳಾಪಟ್ಟಿ ರಹಿತ ಹಾಗೂ ಅಧ್ಯರ್ಪಣೆಯಿಂದ ಬಿಡುಗಡೆ ಹೊಂದದೇ ಇರುವ ವಾಹನಗಳು ರಸ್ತೆಯಲ್ಲಿ ಓಡಾಡುವುದು ಕಂಡುಬಂದಲ್ಲಿ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ...
ಉಡುಪಿ ಜಿಲ್ಲೆಯಲ್ಲಿ 100 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-34, ಕುಂದಾಪುರ-32, ಕಾರ್ಕಳ-31, ಹೊರ ಜಿಲ್ಲೆಯ ಮೂವರು ಸೋಂಕಿಗೆ ಒಳಗಾಗಿದ್ದಾರೆ. 75 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65823 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ...
ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ
ದಿನಾಂಕ 08/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/...