ಉಡುಪಿ ಜಿಲ್ಲೆಯಲ್ಲಿ 28 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-10, ಕುಂದಾಪುರ-10, ಕಾರ್ಕಳ-8, ಮಂದಿ ಸೋಂಕಿಗೆ ಒಳಗಾಗಿದ್ದಾರೆ. 130 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65587 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 821 ಸಕ್ರಿಯ...
ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ.
ದಿನಾಂಕ 05/07/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು/...
ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕಕ್ಕುಂಜೆ ವಾರ್ಡಿನಲ್ಲಿ 60 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಕಕ್ಕುಂಜೆ ಬೈಲಿನಲ್ಲಿ ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಭಾನುವಾರ ಚಾಲನೆ...
ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ ಅಜ್ಜರಕಾಡಿನಲ್ಲಿ ಭಾನುವಾರ ವೃಕ್ಷಾರೋಪಣ ನಡೆಯಿತು. ಕ್ಲೀನ್ ಉಡುಪಿ ಪ್ರಾಜೆಕ್ಟ್ ಸಂಚಾಲಕ ಡಾ. ಆರ್.ಎನ್. ಭಟ್ ಅವರು ಹಣ್ಣಿನ ಸಸಿಯನ್ನು ನೆಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ...
ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗಿನ ರಸ್ತೆಯನ್ನು ’ಡಾ.ವಿ.ಎಸ್.ಆಚಾರ್ಯ ರಸ್ತೆ’ ಎಂದು ಈಗಾಗಲೇ ನಾಮಕರಣ ಮಾಡಿದ್ದು, ಈ ರಸ್ತೆಯನ್ನು ಡಾ.ವಿ.ಎಸ್.ಆಚಾರ್ಯ ಅವರ ಜನ್ಮದಿನದ ಪ್ರಯುಕ್ತ ಜುಲೈ 6 ರಂದು ಬೆಳಗ್ಗೆ...