ಇನ್ಫೋಸಿಸ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ ಸುಮಾರು 70 ಲಕ್ಷ ರೂ. ಮೌಲ್ಯದ 10 ಆಕ್ಸಿಜನ್ ಕಾನ್ಸ್ನ್‌ಟ್ರೇಟರ್ ಹಾಗೂ 10 ವೆಂಟಿಲೇಟರ್‌ಗಳನ್ನು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.
ನಂತರ ಮಾತನಾಡಿದ...
ಉಡುಪಿ ಜಿಲ್ಲೆಯಲ್ಲಿ 146 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-68, ಕುಂದಾಪುರ-40, ಕಾರ್ಕಳ-36, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 130 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 65236 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ...
ಪರಿಸರ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿದರೆ ಆರೋಗ್ಯವಂತ ಸಮಾಜದ ಪರಿಕಲ್ಪನೆ ಸಾಕಾರಗೊಳ್ಳುವುದು. ಹೆಚ್ಚಿನ ಸಂಖ್ಯೆಯಲ್ಲಿ ಗಿಡಮರಗಳನ್ನು ಬೆಳೆಸಿ ಪೋಷಿಸಿ ಸಂರಕ್ಷಿಸುವಲ್ಲಿ ಜಿಲ್ಲೆಯ ಸಂಘ ಸಂಸ್ಥೆಗಳು ಕ್ರಿಯಾಶೀಲ ಪ್ರಯತ್ನಗಳನ್ನು ನಡೆಸಿದರೆ ಉಡುಪಿ ಹಸಿರು ಜಿಲ್ಲೆಯಾಗುವುದು...
ಕಾಡೂರು ಗ್ರಾಮ ಪಂಚಾಯತ್ ವತಿಯಿಂದ ಹಸಿರು ನನ್ನೂರು-ನಡೂರು ಕಾರ್ಯಕ್ರಮ ನಡೆಯಿತು. ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗಿಡಮರಗಳ ರಕ್ಷಣೆ ಮತ್ತು ಪೋಷಣೆಯ ಮೂಲಕ ಹಸಿರೀಕರಣದ ಜವಾಬ್ದಾರಿಯನ್ನು...