Monday, January 20, 2025
Monday, January 20, 2025

ಪ್ರಾದೇಶಿಕ

ಉಡುಪಿ: ಮೂರಂಕಿಗೆ ಇಳಿದ ಸಕ್ರಿಯ ಪ್ರಕರಣ

ಉಡುಪಿ ಜಿಲ್ಲೆಯಲ್ಲಿ 72 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-32, ಕುಂದಾಪುರ-32, ಕಾರ್ಕಳ-5 ಮತ್ತು ಹೊರ ಜಿಲ್ಲೆಯ 3 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 184 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 64920 ಮಂದಿ ಆಸ್ಪತ್ರೆಯಿಂದ...

ಬಿ. ಬಿ. ಹೆಗ್ಡೆ ಕಾಲೇಜು: ಲಸಿಕಾ ಅಭಿಯಾನ

ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಸೋಮವಾರ ಕೋವಿಡ್ ಲಸಿಕೆಯನ್ನು ನೀಡಲಾಯಿತು. 200 ಡೋಸ್ ಲಸಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದ್ದು, ಮಂಗಳವಾರ 500...

ವಾತ್ಸಲ್ಯ ಕಾರ್ಯಕ್ರಮದಡಿ ಜಿಲ್ಲೆಯ 2.40 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ: ಸಚಿವ ಬೊಮ್ಮಾಯಿ

ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸಲು ಮುಂಜಾಗ್ರತೆಯಾಗಿ “ವಾತ್ಸಲ್ಯ” ಕಾರ್ಯಕ್ರಮದಡಿಯಲ್ಲಿ ಆಗಸ್ಟ್ 15 ರ ಒಳಗೆ ಜಿಲ್ಲೆಯ 2.40 ಲಕ್ಷ ಮಕ್ಕಳ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಗೃಹ ಸಚಿವ...

ಗ್ರಾಮೀಣ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಆದ್ಯತೆ: ಸಚಿವ ಬೊಮ್ಮಾಯಿ

ಹೊರ ಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶದಿಂದ ತಾಲೂಕು ಕೇಂದ್ರಗಳಿಗೆ ವಿದ್ಯಾಭ್ಯಾಸಕ್ಕಾಗಿ ವಲಸೆ ಬರುವಂತಹ ಹೆಣ್ಣು ಮಕ್ಕಳಿಗೆ ತಂಗಲು ಅನುಕೂಲವಾಗುವಂತೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನೂತನವಾದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ನಿರ್ಮಿಸಲಾಗಿದ್ದು ಈ...

ಉಡುಪಿ: ಜೂನ್ 29 ರಂದು ಲಸಿಕಾ ಲಭ್ಯತೆ ವಿವರ

ಜಿಲ್ಲೆಯಲ್ಲಿ ಜೂನ್ 29 ರಂದು ಉಡುಪಿ ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯ ಇರುವುದಿಲ್ಲ. ನಗರ ಪ್ರದೇಶದ ಸರಕಾರಿ ತಾಯಿ...

ಜನಪ್ರಿಯ ಸುದ್ದಿ

error: Content is protected !!