Sunday, January 19, 2025
Sunday, January 19, 2025

ಪ್ರಾದೇಶಿಕ

ಕೋವಿಡ್ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ದಕ್ಷಿಣ ಕನ್ನಡದಲ್ಲಿ ಜುಲೈ 5ರವರೆಗೆ ಲಾಕ್ ಡೌನ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜುಲೈ 5ರವರೆಗೆ ನಿರ್ಬಂಧಗಳನ್ನು ವಿಸ್ತರಿಸಿ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ನಾಳೆಯಿಂದ (ಜೂನ್ 21) ಜುಲೈ 5ರವರೆಗೆ ಹೊಸ ನಿಯಮಗಳು ಜಾರಿಯಲ್ಲಿರಲಿದೆ. ಹೊಸ...

ಉಡುಪಿ: ಜೂನ್ 21ರಂದು ಕೋವಿಡ್-19 ಲಸಿಕಾ ಮಹಾಮೇಳ

ಉಡುಪಿ ಜಿಲ್ಲೆಯಲ್ಲಿ ದಿನಾಂಕ 21/06/2021 ರಂದು ಕೋವಿಡ್-19 ಲಸಿಕಾಕರಣದ ಮಹಾಮೇಳ ಜರುಗಲಿದೆ. ಮಹಾಮೇಳದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳಿಗೆ/ಆದ್ಯತಾ ಗುಂಪಿನವರಿಗೆ ಮತ್ತು ಆರೋಗ್ಯ ಕಾರ್ಯಕರ್ತರುಗಳಿಗೆ/ಕೇಂದ್ರ...

ಸಣ್ಣ ಪುಟ್ಟ ಅಂಗಡಿಗಳಿಗೂ ಪರ್ಯಾಯ ದಿನಗಳಲ್ಲಿ ತೆರೆಯಲು ಅವಕಾಶ ನೀಡಿ: ಅಶೋಕ್ ಕುಮಾರ್ ಕೊಡವೂರು

ಜಿಲ್ಲೆಯಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕ್ರಮ ಶ್ಲಾಘನೀಯವಾದರೂ ಕಳೆದ 50 ದಿನಗಳಿಂದ ಕೋವಿಡ್ ನಿಯಂತ್ರಣಕ್ಕಾಗಿ ಜಾರಿಯಾದ ನಿರ್ಬಂಧಗಳಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸುವುದು ಕಷ್ಟವಾಗಿದೆ. ಬಟ್ಟೆ ಮಳಿಗೆಗಳಲ್ಲಿ...

ಒಳಕಾಡು: 7 ಎಕರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಒಳಕಾಡು ವಾರ್ಡಿನಲ್ಲಿ ಸುಮಾರು 7 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಶಾರದಾ ಕಲ್ಯಾಣ ಮಂಟಪ ಬೀಡಿನಗುಡ್ಡೆ ರಸ್ತೆ ಬ್ರಿಡ್ಜ್ ಬಳಿ...

ಮಣಿಪಾಲ: ವನಮಹೋತ್ಸವ ಕಾರ್ಯಕ್ರಮ

ಉಡುಪಿ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಠ, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಮತ್ತು ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ ಇದರ ವತಿಯಿಂದ ಆದಿತ್ಯವಾರ ಬಿವಿಟಿ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್...

ಜನಪ್ರಿಯ ಸುದ್ದಿ

error: Content is protected !!