ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಒಲಂಪಿಕ್ಸ್ ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ,...
ಜಿಲ್ಲೆಯಲ್ಲಿ ಜೂನ್ 17 ರಂದು ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಹಾಗೂ ಉಡುಪಿ ನಗರ ಪ್ರದೇಶದಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಶೀಲ್ಡ್ ಲಸಿಕೆ ಲಭ್ಯವಿರುವುದಿಲ್ಲ. ನಗರದ ಸರಕಾರಿ ತಾಯಿ ಮತ್ತು ಮಕ್ಕಳ...
ವಿಶ್ವ ರಕ್ತದಾನಿಗಳ ದಿನವನ್ನು 2021 ರ ಜೂನ್ 14 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ರಕ್ತದಾನ ಮತ್ತು ಸುರಕ್ಷಿತ ರಕ್ತ ಮತ್ತು ರಕ್ತ ಉತ್ಪನ್ನಗಳ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ...
ಎಸ್.ಎಸ್.ಎಫ್ ಕರ್ನಾಟಕ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮುಹಮ್ಮದ್ ರಿಯಾಝ್ ಪ್ರಥಮ ಸ್ಥಾನಿಯಾಗಿ ಮೂಡಿಬಂದಿದ್ದಾರೆ. ಇವರು ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಎಂಎ ಇತಿಹಾಸ ವಿಭಾಗದ...
ಉಡುಪಿ ಜಿಲ್ಲೆಯಲ್ಲಿ 107 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 50, ಕುಂದಾಪುರ-39, ಕಾರ್ಕಳ- 17 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 306 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 61461...