ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ಉಡುಪಿ ನಗರ ಪ್ರದೇಶದಲ್ಲಿ ನಾಳೆ ದಿನಾಂಕ 12/06/2021 ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೊವಿಶೀಲ್ಡ್ ಪ್ರಥಮ ಡೋಸ್ ಇರುವುದಿಲ್ಲ.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ...
ಉಡುಪಿ ಜಿಲ್ಲೆಯಲ್ಲಿ 215 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 85, ಕುಂದಾಪುರ- 80, ಕಾರ್ಕಳ- 49 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 309 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ...
ಜಿಲ್ಲೆಯಲ್ಲಿ ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಚಟುವಟಿಕೆಗಳನ್ನು ಕೈಗೊಂಡರೆ ಅಂತಹವರ ವಿರುದ್ದ...
ಕೋವಿಡ್ ನಿಂದ ಜನಸಾಮಾನ್ಯರು ಬಹಳಷ್ಟು ಪಾಠಗಳನ್ನು ಕಲಿತಿದ್ದಾರೆ. ಜನರು ಪರಸ್ಪರ ಸಹಾಯ ಮಾಡಿಕೊಂಡು ಬದುಕುವ ರೀತಿಯನ್ನು ಮೈಗೂಡಿಸಿಕೊಂಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು. ಇಂದ್ರಾಳಿ ಲಯನ್ಸ್ ಕ್ಲಬ್ ವತಿಯಿಂದ ಉಡುಪಿ...