Saturday, September 12, 2026
Saturday, September 12, 2026

ಪ್ರಾದೇಶಿಕ

ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ, ಸೆ.10: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ ಬೋಧಕ ಅಥವಾ ಧರ್ಮ ಬೋಧಕ ಅಲ್ಲ, ಆದರೆ ಸಮಾಜದ ಅಂಕು ಡೊಂಕುಗಳನ್ನು ತನ್ನ ಬರವಣಿಗೆಯ ಮೂಲಕ ತಿದ್ದುವ ಚಿಕಿತ್ಸಕ. ಬರವಣಿಗೆ...

ಗೊರೆಟ್ಟಿ ಆಸ್ಪತ್ರೆಗೆ ತೆಂಕನಿಡಿಯೂರು ಕಾಲೇಜು ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳ ಶೈಕ್ಷಣಿಕ ಭೇಟಿ

ಉಡುಪಿ, ಸೆ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಪ್ರಥಮ ವರ್ಷದ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು ಬುಧವಾರ ಗೊರೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದರು....

ಮಾನಸಿಕ ಆರೋಗ್ಯದ ಜಾಗೃತಿಗಾಗಿ ಬೈಕ್ ಯಾತ್ರೆ

ತೆಂಕನಿಡಿಯೂರು, ಸೆ. 10: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು, ಉಡುಪಿ ಇದರ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ಯುವ ರೆಡ್ ಕ್ರಾಸ್ (YRC) ಘಟಕಗಳ...

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ; ಶೈಕ್ಷಣಿಕ ಸಾಧಕರಿಗೆ ಗೌರವ

ಉಡುಪಿ, ಸೆ.10: ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಬಹುಆಯ್ಕೆಯ ಗೊಂದಲವಿರುವುದರಿಂದ ಸರಿಯಾದ ವೃತ್ತಿಮಾರ್ಗದರ್ಶನದ ಅವಶ್ಯಕತೆಯಿದೆ. ಇದನ್ನು ಮನಗಂಡಿರುವ ಮಾಹೆಯು ‘ಕೆರಿಯರ್ ಕೌನ್ಸಿಲ್ ಪೋರ್ಟಲ್’ ಎಂಬುದನ್ನು ಆರಂಭಿಸುವ ತಯಾರಿಯಲ್ಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯಾಣದಲ್ಲಿ ಪದವಿಪೂರ್ವ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ ಸಾಹಿತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ *'ಇಂದು ಎನಗೆ ಗೋವಿಂದ'* ಚಲನಚಿತ್ರದ ವಿಶೇಷ ಪ್ರದರ್ಶನವು ಸೆಪ್ಟೆಂಬರ್ 10, ಗುರುವಾರದಂದು ಉಡುಪಿಯ...

ಜನಪ್ರಿಯ ಸುದ್ದಿ

error: Content is protected !!