ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಉಡುಪಿ, ಏ. 15: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 16 ರಿಂದ (ನಾಳೆ) ಏಪ್ರಿಲ್ 20 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೊಲಿಗೆ ಯಂತ್ರ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ...

ಕಾಲೇಜು ಶಿಕ್ಷಣ ಆಯುಕ್ತಾಲಯದ ಹೆಚ್ಚುವರಿ ನಿರ್ದೇಶಕರಾಗಿ ರಾಜಶೇಖರ ಹೆಬ್ಬಾರ್ ಸಿ ನೇಮಕ

ಮಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ಶಿವಮೊಗ್ಗದ ಪ್ರಾದೇಶಿಕ ಜಂಟಿ ನಿರ್ದೇಶಕರಾಗಿ ಕರ್ತವ್ಯನಿರ್ವಹಿಸುತ್ತಿದ್ದ ರಾಜಶೇಖರ ಹೆಬ್ಬಾರ್ ಸಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಲೇಜು ಶಿಕ್ಷಣ ಆಯುಕ್ತಾಲಯದ ಹೆಚ್ಚುವರಿ ನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ...

ತೆಂಕನಿಡಿಯೂರು ಕಾಲೇಜು: 13 ವಿದ್ಯಾರ್ಥಿಗಳು ಕೆಸೆಟ್ ಉತ್ತೀರ್ಣ

ಉಡುಪಿ: ಮೈಸೂರು ವಿಶ್ವವಿದ್ಯಾಲಯ ನಡೆಸಿದ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರಾಗಲು ಅರ್ಹತಾ ಪರೀಕ್ಷೆಯಾದ ಕರ್ನಾಟಕ ರಾಜ್ಯ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 13 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅರ್ಥಶಾಸ್ತ್ರ ಸ್ನಾತಕೋತ್ತರ ವಿಭಾಗದ...

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾ ಆರೋಗ್ಯ ಯೋಜನೆ

ಉಡುಪಿ, ಫೆ. 15: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾ ಆರೋಗ್ಯ ಯೋಜನೆ ಕಾರ್ಡ್ಗಳ ಮೂಲಕ ದೇಶದಾದ್ಯಂತ ನೋಂದಾಯಿತ ಆಸ್ಪತ್ರ‍್ರೆಗಳಲ್ಲಿ ಚಿಕಿತ್ಸೆ ಸೌಲಭ್ಯ ಪಡೆಯಲು ಅನುಕೂಲಕರವಾಗಿದ್ದು, ಸಾರ್ವಜನಿಕರು ಈ ಯೋಜನೆಯ ಸೌಲಭ್ಯ ಪಡೆಯಲು...

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ಉಡುಪಿ: ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ...

ಕಸ್ತೂರ್ಬಾ ಆಸ್ಪತ್ರೆಯ ನರ್ಸಿಂಗ್ ವಿಭಾಗಕ್ಕೆ ಶ್ರೇಷ್ಠತಾ ಪ್ರಮಾಣಪತ್ರ

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಶುಶ್ರೂಷಾ (ನರ್ಸಿಂಗ್) ವಿಭಾಗಕ್ಕೆ ಶ್ರೇಷ್ಠತಾ (ಎಕ್ಸಲೆನ್ಸ್) ಪ್ರಮಾಣಪತ್ರವು ರಾಷ್ಟ್ರೀಯ ಆಸ್ಪತ್ರೆ ಮತ್ತು ಆರೋಗ್ಯ ಪೂರೈಕದಾರರ ಮಾನ್ಯತೆ ಪಡೆದ ಸಂಘ (ಎನ್ ಎ ಬಿ ಎಚ್), ಭಾರತೀಯ ಗುಣಮಟ್ಟದ...

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಸ್ಪರ್ಧೆ

ಉಡುಪಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಷ್ಟೀಯ ವಿಜ್ಞಾನ ದಿನದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದೆ. ಸ್ಪರ್ಧೆಗಳ ವಿವರ: ವಿನ್ಯಾಸ, ಅಭಿವೃದ್ಧಿ ಮತ್ತು...

ಕರ್ನಾಟಕ ಟು ಕಾಶ್ಮೀರ: ಕಾಲ್ನಡಿಗೆಯಲ್ಲೇ ತುಳುನಾಡಿನ ಸಂಸ್ಕೃತಿಯನ್ನು ಪರಿಚಯಿಸುತ್ತಿರುವ ಹರ್ಷೇಂದ್ರ

ನಮ್ಮ ಉಡುಪಿ ಬುಲೆಟಿನ್ ವಿಶೇಷ ವರದಿ: ಸಣ್ಣಪುಟ್ಟ ಪಾದಯಾತ್ರೆಗಳನ್ನು ಈಗಾಗಲೇ ನೀವು ನೋಡಿರಬಹುದು. ಮನೆಯಿಂದ ಶ್ರದ್ಧಾಕೇಂದ್ರಗಳಿಗೆ ಪಾದಯಾತ್ರೆ, ರಾಜಕೀಯ ಪಕ್ಷಗಳ ಪಾದಯಾತ್ರೆಗಳು ಈ ರೀತಿ ಭಿನ್ನ ಭಿನ್ನ ಉದ್ದೇಶಗಳನ್ನಿಟ್ಟುಕೊಂಡು ಪಾದಯಾತ್ರೆ ಸಂಘಟಿಸುತ್ತಾರೆ. ಆದರೆ ಇಲ್ಲೊಬ್ಬ...

ರುಡ್ ಸೆಟ್: ಉಚಿತ ಮಹಿಳಾ ಬ್ಯೂಟಿ ಪಾರ್ಲರ್ ನಿರ್ವಹಣಾ ತರಬೇತಿ

ಬ್ರಹ್ಮಾವರ, ಏ. 1: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ಕೆನರಾ ಬ್ಯಾಂಕ್ ನ ಸಹಯೋಗದೊಂದಿಗೆ ನಡೆಯುತ್ತಿರುವ ಬ್ರಹ್ಮಾವರ ರುಡ್ ಸೆಟ್‌ ಸಂಸ್ಥೆಯಲ್ಲಿ ಉಚಿತ ಊಟ, ವಸತಿ,...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!