ನ.7- ಮಹಾಲಕ್ಷ್ಮೀ ಬ್ಯಾಂಕ್ ವಿಸ್ತರಿತ ಆಡಳಿತ ಕಚೇರಿ ಉದ್ಘಾಟನೆ: ಯಶ್‌ಪಾಲ್ ಎ. ಸುವರ್ಣ

ಉಡುಪಿ: ಉಡುಪಿಯ ಕಲ್ಮಂಜೆ ಟವರ್ಸ್ನ ದ್ವಿತೀಯ ಮಹಡಿಯ ಸ್ವಂತ ಕಟ್ಟಡದಲ್ಲಿನ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ನೂತನ ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 7 ರಂದು ಪೂರ್ವಾಹ್ನ 9 ಗಂಟೆಗೆ...

ಉಡುಪಿ, ದಕ್ಷಿಣ ಕನ್ನಡ: ವಿವಿಧೆಡೆ ಸಂಭ್ರಮದ ಸ್ವಾತಂತ್ರ್ಯೋತ್ಸವ

ಉಡುಪಿ, ಆ. 15: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 77ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ಪತ್ರಿಕಾ ಭವನ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಂಘದ...

ಕೆನರಾ ಇಂಜಿನಿಯರಿಂಗ್ ಕಾಲೇಜಿಗೆ ನ್ಯಾಕ್ ‘ಎ’ ಮಾನ್ಯತೆ

ಮಂಗಳೂರು, ಜೂ. 27: ಗುಣಮಟ್ಟದ ಶಿಕ್ಷಣ, ಸೌಲಭ್ಯಗಳಿಗಾಗಿ ಮಂಗಳೂರಿನ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಪ್ರಾಯೋಜಿತ ಕೆನರಾ ಇಂಜಿನಿಯರಿಂಗ್ ಕಾಲೇಜು ನ್ಯಾಕ್ ಮೌಲ್ಯಮಾಪನ ತಂಡದಿಂದ 'ಎ' ಗ್ರೇಡ್ ಮಾನ್ಯತೆ ಪಡೆದುಕೊಂಡಿದೆ. ಕಾಲೇಜಿನ ಶೈಕ್ಷಣಿಕ ಮಟ್ಟ,...

ಆಸಕ್ತಿಯುತ ಕ್ಷೇತ್ರದಲ್ಲಿ ಉದ್ಯೋಗ ಪಡೆಯಿರಿ: ಜಿಲ್ಲಾಧಿಕಾರಿ

ಉಡುಪಿ: ಉದ್ಯೋಗಾಕಾಂಕ್ಷಿಗಳು ತಮಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ...

ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ಉಡುಪಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಸಂಸ್ಥೆಗಳ 2 ಮತ್ತು 10 ಹೊಸ ಅಧಿಸೂಚಿತ ಸಂಸ್ಥೆ ಹಾಗೂ ದೇವಸ್ಥಾನಗಳಿಗೆ ಮೂರು ವರ್ಷಗಳ ಅವಧಿಗೆ...

ಕೋಟ- ಪರಿಸರಸ್ನೇಹಿ ಅಭಿಯಾನಕ್ಕೆ ನೂರನೇ ವಾರದ ಸಂಭ್ರಮ- ಡಿ. 12ಕ್ಕೆ ಬೃಹತ್ ಸ್ವಚ್ಛತಾ ಅಭಿಯಾನ

ಕೋಟ: ಕೋಟದ ಪಂಚವರ್ಣ ಯುವಕ ಮಂಡಲದ ನೇತೃತ್ವದಲ್ಲಿ ಗಿಳಿಯಾರು ಯುವಕ ಮಂಡಲ, ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಯಕ್ಷ ಸೌರಭ ಕಲಾರಂಗ ಕೋಟ, ಮಹಿಳಾ ಬಳಗ ಹಂದಟ್ಟು ಇವರುಗಳ ಸಂಯೋಜನೆಯೊಂದಿಗೆ...

ಹೂವಿನ ಅಲಂಕಾರ ಕೆಲಸ ಮಾಡಲು ಬಂದ ವ್ಯಕ್ತಿ ನಾಪತ್ತೆ

ಉಡುಪಿ, ಅ.25: ತಮಿಳುನಾಡು ರಾಜ್ಯದ ತಿರುವಣ ಮಲೈ ಬಿಗ್ ಸ್ಟ್ರೀಟ್ ನಿವಾಸಿ ಷಣ್ಮುಗಂ ಕೆ (70) ಎಂಬ ವೃದ್ಧರು ತಮಿಳುನಾಡಿನಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ನವರಾತ್ರಿಯ ರಥದ ಹೂವಿನ ಅಲಂಕಾರ ಕೆಲಸ...

ಮಲ್ಪೆ-ಹೆಬ್ರಿ ರಾ.ಹೆ. ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಜ.9: ರಾಷ್ಟ್ರೀಯ ಹೆದ್ದಾರಿ 169 ಎ ಮಲ್ಪೆ ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಆದಿ ಉಡುಪಿ ಪ್ರದೇಶಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ...

ಛಾಯಾ ಸಮ್ಮಾನ್ ಅಭಿನಂದನಾ ಸಮಾರಂಭ

ಉಡುಪಿ, ಆ. 18: ಬೇರೆಯವರ ಮುಖದಲ್ಲಿ ನಗುವಿರಲೆಂದು ಆಶಿಸಿ ಸದಾ ಸ್ಮೈಲ್ ಪ್ಲೀಸ್ ಎಂದೆನ್ನುವವರು ಛಾಯಾಗ್ರಾಹಕರು ಮಾತ್ರ. ಹಾಗಾಗಿ ಅವರು ಎಲ್ಲರಿಗೂ ಆತ್ಮೀಯರು. ತಮ್ಮದೇ ವೃತ್ತಿ ಬಾಂಧವರನ್ನು ವ್ಯಾಪಾರ ವಹಿವಾಟನ್ನು ನಡೆಸುವ ವೃತ್ತಿಪರ...

ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಮೇ 17: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2023 ರ ಜೂನ್ 1 ರಿಂದ 2024 ರ ಮಾರ್ಚ್ 30 ರ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!