ವಿದ್ಯಾರ್ಥಿಗಳು ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಿ

ಉಡುಪಿ, ಏ.30: ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ರೆಡ್‌ಕ್ರಾಸ್ ಅಂಗ ಸಂಸ್ಥೆಯಾದ ಯುವ ರೆಡ್‌ಕ್ರಾಸ್ ಘಟಕವನ್ನು ಸ್ಥಾಪಿಸುವುದರೊಂದಿಗೆ ವಿದ್ಯಾರ್ಥಿಗಳು ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಸಭಾಪತಿ...

ಬಿಸಿ ಗಾಳಿಯಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಸಲಹೆ

ಉಡುಪಿ, ಏ.30: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 7 ರ ವರೆಗೆ ಹೀಟ್ ವೇವ್ (ಬಿಸಿಗಾಳಿ) ಮುಂದುವರೆಯಲಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) ಸ್ಟ್ರೋಕ್‌ನಿಂದಾಗಿ...

ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸ.ಪ್ರ.ದ.ಕಾಲೇಜು: ಸಹಜ ಯೋಗ ಕಾರ್ಯಕ್ರಮ

ಬಾರಕೂರು, ಏ.30: ಬಾರಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದ್ಮ ಗಂಗಾಧರ್ ಹಿರಿಯಡ್ಕ ಇವರ ನೇತೃತ್ವದಲ್ಲಿ ಸಹಜ ಯೋಗ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ನಡೆಸಲಾಯಿತು. ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ...

ಉಡುಪಿ: ಮನಸೂರೆಗೊಂಡ ವಿದುಷಿ ಸ್ಮೃತಿಯ ಭರತನಾಟ್ಯ

ಕೊಡವೂರು, ಏ.30: ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಆಶ್ರಯದಲ್ಲಿ ನಡೆಸುವ ಸಾಪ್ತಾಹಿಕ ನೃತ್ಯಸರಣಿ ನೃತ್ಯಶಂಕರ ಸರಣಿ 43ರಲ್ಲಿ ಬೆಂಗಳೂರಿನ ವಿದುಷಿ ಸ್ಮೃತಿಯವರಿಂದ ಭರತನಾಟ್ಯ ಸೋಮವಾರದಂದು ಸಂಪನ್ನಗೊಂಡಿತು. ಏಕವ್ಯಕ್ತಿ ನೃತ್ಯ...

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್( ರಿ) ಉಡುಪಿ ಸಂಸ್ಥೆಯ ವತಿಯಿಂದ ಜಿಲ್ಲಾಮಟ್ಟದ ವಿಪ್ರ ಭಕ್ತಿಸಂಗೀತ ಸ್ಪರ್ಧೆ

ಉಡುಪಿ, ಏ.30: ಮುಖ್ಯವಾಗಿ ಯುವ ಪೀಳಿಗೆಯನ್ನು ಪ್ರೋತ್ಸಾಹಿಸಿ ಅವರ ಪ್ರತಿಭೆಯನ್ನು ಗುರುತಿಸುವುದಕೋಸ್ಕರ ಜಿಲ್ಲಾಮಟ್ಟದ ಭಕ್ತಿ ಗೀತೆ ಸ್ಪರ್ಧೆಯನ್ನು ಮೇ 12 ಭಾನುವಾರ ಬ್ರಾಹ್ಮಿ ಸಭಾಭವನದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಸ್ಪರ್ಧೆಯು ನಾಲ್ಕು ವಯೋಮಾನದ...

ಉಡುಪಿ, ದಕ್ಷಿಣ ಕನ್ನಡ: ಉಷ್ಣಾಂಶ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ

ಬೆಂಗಳೂರು, ಏ.29: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ,...

ಬಜೆ ಅಣೆಕಟ್ಟಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಏ.29: ಬಜೆ ಅಣೆಕಟ್ಟು ಪ್ರದೇಶಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ನೀಡಿ ನೀರಿನ ಲಭ್ಯತೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ವ್ಯವಸ್ಥಿತ ರೀತಿಯಲ್ಲಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು....

ಮೇ 1: ಮತದಾನ ಕೇಂದ್ರದ ಸಿಬ್ಬಂದಿಗಳಿಗೆ ಎರಡನೇ ಸುತ್ತಿನ ತರಬೇತಿ

ಉಡುಪಿ, ಏ.29: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ದಿನದಂದು ಕರ್ತವ್ಯಕ್ಕಾಗಿ ನೇಮಕ ಮಾಡಿರುವ ಪಿ.ಆರ್.ಓ, ಎ.ಪಿ.ಆರ್.ಓ ಹಾಗೂ ಪಿ.ಓ ಗಳಿಗೆ ಮೇ 1 ರಂದು...

ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜು: ಕೆರಿಯರ್ ಒಪರ್ಚ್ಯುನಿಟಿಸ್ ಆ್ಯಂಡ್ ಪ್ಲೇಸ್ಮೆಂಟ್ ಅವ್ಯೆನ್ಯುಸ್ ಕಾರ್ಯಕ್ರಮ

ಶಿರ್ವ, ಏ.29: ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ಸೋಮವಾರ ಲಯನ್ಸ್ ಕ್ಲಬ್ ಬಪ್ಪನಾಡ್ ಇನ್ಸ್ಫಯರ್ ಇವರ ವತಿಯಿಂದ ಕೆರಿಯರ್ ಒಪರ್ಚ್ಯುನಿಟಿಸ್ ಆ್ಯಂಡ್ ಪ್ಲೇಸ್ಮೆಂಟ್ ಅವ್ಯೆನ್ಯುಸ್ ಕಾರ್ಯಕ್ರಮ ನಡೆಯಿತು. ವಿಶೇಷ ಅತಿಥಿಗಳಾಗಿ...

ಉಪ್ಪೂರು ಕೆಜಿ ರೋಡ್ ರಾ.ಹೆದ್ದಾರಿ ಮರು ಡಾಮರೀಕರಣ ಶೀಘ್ರ ಪೂರ್ಣಗೊಳಿಸಿ: ಯಶ್ಪಾಲ್ ಸುವರ್ಣ

ಉಡುಪಿ, ಏ.29: ರಾಷ್ಟೀಯ ಹೆದ್ದಾರಿ ಉಪ್ಪೂರು ಕೆಜಿ ರೋಡ್ ಭಾಗದಲ್ಲಿ ಹಲವು ದಿನಗಳಿಂದ ಮರು ಡಾಮರೀಕರಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸವಂತೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ ನೀಡಿದರು. ಕೆಜಿ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!