ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ

ಉಡುಪಿ, ಸೆ. 8: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ದಿನಾಂಕ:31-03-2023 ರ ಮೊದಲು ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಪೈಕಿ ಪ್ರಸಕ್ತ...

ಭಾರಿ ಮಳೆ- ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು (ಜುಲೈ 5) ರಜೆ ಘೋಷಣೆ

ಉಡುಪಿ: ಮುಂಗಾರಿನ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ.  ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಗಮನಿಸಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇಂದು (ಜುಲೈ 5) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ,...

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ (ಜುಲೈ 11) ರಜೆ ಘೋಷಣೆ

ಉಡುಪಿ/ ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜುಲೈ 11) ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅಂಗನವಾಡಿ, ಪ್ರಾಥಮಿಕ...

ಉಡುಪಿ ಎನ್.ಆರ್.ಎಲ್.ಎಂ ಸಂಜೀವಿನಿಗೆ ರಾಜ್ಯ ಪ್ರಶಸ್ತಿ

ಉಡುಪಿ: ಉತ್ತಮ ಆಡಳಿತ ದಿನಾಚರಣೆಯ ಅಂಗವಾಗಿ ಕರ್ನಾಟಕ ಸರ್ಕಾರದ ವತಿಯಿಂದ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದ ವಿವಿಧ ಕ್ಷೇತ್ರಗಳ ಪ್ರಶಸ್ತಿ ಪುರಸ್ಕಾರದಲ್ಲಿ ಉಡುಪಿ ಜಿಲ್ಲೆಯ ಕರ್ನಾಟಕ ರಾಜ್ಯ ಗ್ರಾಮೀಣ...

ಉಡುಪಿ ನಗರ: ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ಮಾ.20: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಸ್ವರ್ಣಾ ನದಿಯ ಬಜೆ ಪಂಪ್‌ಹೌಸ್‌ನಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ದುರಸ್ಥಿ ಕಾರ್ಯ ಕೈಗೊಳ್ಳಲಾಗುವುದರಿಂದ ಮಾರ್ಚ್ 25 ರಂದು ಬೆಳಗ್ಗೆ 9 ಗಂಟೆಯಿಂದ ಮಾರ್ಚ್...

ತೆಂಕನಿಡಿಯೂರು ಕಾಲೇಜಿಗೆ 9 ರ‍್ಯಾಂಕ್, 5 ಚಿನ್ನದ ಪದಕ, 9 ನಗದು ಬಹುಮಾನ

ಉಡುಪಿ, ಮಾ. 9: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ 2021-22ನೇ ಸಾಲಿನಲ್ಲಿ ಸ್ನಾತಕೋತ್ತರ ಪರೀಕ್ಷೆಗಳಲ್ಲಿ 8 ರ‍್ಯಾಂಕು ಹಾಗೂ ಪದವಿ ವಿಭಾಗದಲ್ಲಿ...

ಕೊರಗ ಸಮುದಾಯಕ್ಕೆ ನ್ಯಾಯ ಒದಗಿಸಿ: ಹಿಂ.ಜಾ.ವೇ ಆಗ್ರಹ

ಕೋಟ: ಸೋಮವಾರ ರಾತ್ರಿ ಕೋಟತಟ್ಟು ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮದಲ್ಲಿ ಕೋಟ ಠಾಣಾ ಪೊಲೀಸರ ಲಾಠಿ ಚಾರ್ಜ್ ಆರೋಪ ಕೇಳಿ ಬಂದಿದ್ದು, ಉಡುಪಿ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಪ್ರಕಾಶ್ ಕುಕ್ಕೆಹಳ್ಳಿ ನೇತೃತ್ವದ...

ಮಳೆ ಅಬ್ಬರ: ಉಡುಪಿ ಜಿಲ್ಲೆಯ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು. 6) ರಜೆ ಘೋಷಣೆ

ಉಡುಪಿ, ಜು. 5: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು. 6) ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿದ್ದಾರೆ.

ಪಕ್ಷ ಅವಕಾಶ ನೀಡಿದರೆ ಜನಸೇವೆಗೆ ಸಿದ್ದ: ವಿಜಯ ಕೊಡವೂರು

ಉಡುಪಿ, ಫೆ. 14: ಕೊಡವೂರು ವಾರ್ಡಿನಲ್ಲಿ ನಡೆದ ಎರಡು ಕಾಲು ವರ್ಷದ 39,77,155.00 ರೂ ಸೇವಾ ಕಾರ್ಯದ ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ನಗರಸಭಾ ಸದಸ್ಯ ವಿಜಯ ಕೊಡವೂರು, ನಮ್ಮ ವಾರ್ಡಿನ ಶಕ್ತಿ...

ಬನ್ನಾಡಿ: ಆಳುಪ ದೊರೆ ಒಂದನೇ ಕುಲಶೇಖರನ ಅಪ್ರಕಟಿತ ಶಾಸನ

ಉಡುಪಿ: ಬ್ರಹ್ಮಾವರ ತಾಲೂಕಿನ ವಡ್ಡಾರ್ಸೆ ಪಂಚಾಯತಿ ವ್ಯಾಪ್ತಿಗೆ ಸೇರುವ ಬನ್ನಾಡಿ ಗ್ರಾಮದ ಸಂಜೀವ ಶೆಟ್ಟಿಯವರ ಕೃಷಿ ಭೂಮಿಯಲ್ಲಿನ ಶಾಸನವನ್ನು ಬಿ.ಕುಶ ಆಚಾರ್ಯ ಅವರು ಪತ್ತೆಮಾಡಿದ್ದು ಈ‌ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!