ಪುತ್ತಿಗೆ ಮೂಲ ಮಠದಲ್ಲಿ ನರಸಿಂಹ ಜಯಂತಿ

ಉಡುಪಿ: ಉಡುಪಿಯ ಅಷ್ಟ ಮಠಗಳಲ್ಲೊಂದಾದ ಹಿರಿಯಡ್ಕ ಸಮೀಪದ ಶ್ರೀ ಪುತ್ತಿಗೆ ಮಠದ ಮೂಲ ಮಠದಲ್ಲಿ ಇಂದು ನರಸಿಂಹ ಜಯಂತಿ ಪ್ರಯುಕ್ತ ನರಸಿಂಹ ದೇವರಿಗೆ ಪಂಚಾಮೃತ ಅಭಿಷೇಕ ನಡೆಯಿತು. ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ...

ಮೇ 17- ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಕಾರ್ಮಿಕ ಇಲಾಖೆ, ಆದರ್ಶ ಆಸ್ಪತ್ರೆ ಉಡುಪಿ ಮತ್ತು ಕಡೆಕಾರು ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಇವರ ಜಂಟಿ ಸಹಯೋಗದೊಂದಿಗೆ, ಕಡೆಕಾರು ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಹಾಗೂ ಇತರೆ...

ಕಾರ್ತಿಕ್ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಉಡುಪಿ: ಜಿಲ್ಲಾ ಗೃಹರಕ್ಷಕ ದಳದ ಮಣಿಪಾಲ ಘಟಕದ ಗೃಹರಕ್ಷಕ ಕಾರ್ತಿಕ್ ಇವರು ಮೇ 2 ರಿಂದ 13 ರವರೆಗೆ ದಾವಣಗೆರೆಯ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆದ ಗೃಹರಕ್ಷಕರ ಪುನರ್...

ಟೊಮೇಟೋ ಜ್ವರ– ಎಚ್ಚರಿಕೆ ಅಗತ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಕೇರಳ –ತಮಿಳುನಾಡು ಗಡಿಯಲ್ಲಿರುವ ವಾಳಯಾರ್ ನಲ್ಲಿ 5 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಅಧಿಕ ಮಕ್ಕಳಲ್ಲಿ ಟೊಮೇಟೋ ಜ್ವರ ಕಂಡುಬಂದಿದ್ದು, ಉಡುಪಿ ಜಿಲ್ಲೆಯಲ್ಲಿ ಈ ರೋಗ ಲಕ್ಷಣ ಪತ್ತೆಯಾಗಿರುವುದಿಲ್ಲ....

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಜಿಲ್ಲಾ ಪ್ರವಾಸ

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೇ 14 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 13 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಮೇ 14 ರಂದು...

ಮೇ 18-29, ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಅಂಡ್ ಚೆಕ್‌ಅಪ್ ಯೋಜನೆಯಡಿ, ಜಿಲ್ಲೆಯ...

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ.)- ಪೂರ್ವಭಾವಿ ಸಭೆ

ಮಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಧ್ಯಕ್ಷರಾದ ಅಶೋಕ ಹಾರನಹಳ್ಳಿಯವರ ಮಾರ್ಗದರ್ಶನದಂತೆ ರಾಜ್ಯ ಮಹಿಳಾ ವಿಭಾಗವು ರೂಪಾ ಶಾಸ್ತ್ರಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ವಿಭಾಗವನ್ನು ರಚಿಸಲು ಪೂರ್ವಭಾವಿ ಸಭೆ ನಡೆಯಿತು. ಮಂಗಳೂರಿನ...

80 ಬಡಗಬೆಟ್ಟು- ಮಗು ಸ್ನೇಹಿ ಗ್ರಾಮ ಪಂಚಾಯತ್ ಗೋಡೆ ಬರಹ

ಉಡುಪಿ: 80 ಬಡಗಬೆಟ್ಟು ಗ್ರಾಮ ಪಂಚಾಯತ್, ಮಗು ಸ್ನೇಹಿ ಗ್ರಾಮ ಪಂಚಾಯತ್ ಪರಿಕಲ್ಪನೆಯ ಗೋಡೆ ಬರಹವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಧವಿ ಎಸ್ ಆಚಾರಿ ಇವರು ಉದ್ಘಾಟಿಸಿದರು. ಉಪಾಧ್ಯಕ್ಷರಾದ ನಿರುಪಮಾ ಎಸ್ ಹೆಗ್ಡೆ,...

ಬೆಳ್ಮಣ್- ಮಹಿಳೆ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಜಂತ್ರ ನಿವಾಸಿ ಆಶಾ (32) ಎಂಬ ಮಹಿಳೆಯು ಏಪ್ರಿಲ್ 25 ರಂದು ಮಧ್ಯಾಹ್ಮ 1 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5...

ಪಡಿತರ ಚೀಟಿಗೆ ಇ-ಕೆವೈಸಿ: ಮೇ 20 ಕೊನೆಯ ದಿನ

ಉಡುಪಿ: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ಮೇ 20 ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು (ಆಧಾರ ದೃಢೀಕರಣ ಇ-ಕೆವೈಸಿ)...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!