ರೆಡ್‌ಕ್ರಾಸ್ ಸೇವೆ ಶ್ಲಾಘನೀಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಕೋವಿಡ್ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯು ನಡೆಸಿದಂತಹ ಪ್ರತಿಯೊಂದು ಕಾರ್ಯ ಶ್ಲಾಘನೀಯವಾಗಿದ್ದು, ಲಾಕ್‌ಡೌನ್ ಸಂದರ್ಭದಲ್ಲಿಯೂ ಕೂಡ ಶ್ರಮ ವಹಿಸಿ, ಸಾಮಾಜಿಕ ಕೆಲಸಗಳನ್ನು ಮಾಡಿದ ಹೆಗ್ಗಳಿಕೆ ರೆಡ್‌ಕ್ರಾಸ್ ಸಂಸ್ಥೆಯದ್ದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ...

ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ- ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಣಿಪಾಲ: ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಪ್ರತಿ ಗುರುವಾರ ಪೂರ್ವಾಹ್ನ 9.00ರಿಂದ ಅಪರಾಹ್ನ 5.00 ಗಂಟೆಯವರೆಗೆ ಆರ್ಥಿಕವಾಗಿ ಹಿಂದುಳಿದ ಬಿಪಿಎಲ್‌ ಕಾರ್ಡ್ ಹೊಂದಿದವರಿಗೆ ಸಕ್ಕರೆ ಕಾಯಿಲೆ,...

ಉಡುಪಿ- ರಿವಾಲ್ವರ್ ತೋರಿಸಿ ನಗದು, ಆಭರಣಗಳನ್ನು ಸುಲಿಗೆ ಮಾಡಿದ್ದ ಆರೋಪಿಗಳಿಗೆ ಶಿಕ್ಷೆ

ಉಡುಪಿ: ಮನೆ ಹಾಗೂ ಅಂಗಡಿಯಲ್ಲಿದ್ದ ನಗದು, ಚಿನ್ನಾಭರಣ ಹಾಗೂ ಮೊಬೈಲ್ ಫೋನ್‌ಗಳನ್ನು ಸುಲಿಗೆ ಮಾಡಿದ್ದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2008 ಡಿಸೆಂಬರ್...

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯಕೃತ್ತಿನ ಜಾಗೃತಿ ಕಾರ್ಯಕ್ರಮ

ಮಣಿಪಾಲ: ಯಕೃತ್ತಿನ ಸಂಬಂಧಿತ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಏಪ್ರಿಲ್ 19 ರಂದು ವಿಶ್ವ ಯಕೃತ್ತು ದಿನವನ್ನು ಆಚರಿಸಲಾಗುತ್ತದೆ. ಯಕೃತ್ತು, ಮೆದುಳಿನ ನಂತರ ದೇಹದಲ್ಲಿ ಎರಡನೇ ಅತಿದೊಡ್ಡ ಮತ್ತು ಎರಡನೇ ಅತ್ಯಂತ...

ಕಡಿಯಾಳಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ

ಬೆಳ್ತಂಗಡಿ: ಮೇ ತಿಂಗಳಲ್ಲಿ ನಡೆಯಲಿರುವ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ರವರ ನೇತೃತ್ವದಲ್ಲಿ...

ಮಗುವಿನೊಂದಿಗೆ ತಾಯಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಎಂ.ಜಿ.ಎಂ ಬಳಿ ಇರುವ ಡಿ.ಸಿ.ಎಂ ಕಾಲೋನಿ ನಿವಾಸಿ ಪದ್ಮ (22) ಎಂಬ ಮಹಿಳೆಯು ತನ್ನ 2 ವರ್ಷದ ಮಗಳಾದ ಪ್ರಣತಿಯೊಂದಿಗೆ ಬಟ್ಟೆ ಖರೀದಿಗೆಂದು ಹೇಳಿ ಮನೆಯಿಂದ...

ಸಾಲಿಗ್ರಾಮ: ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅಂತರ್‌ಜಲಮಟ್ಟ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಂಭವವಿರುವುದರಿಂದ ಪಟ್ಟಣ ವ್ಯಾಪ್ತಿಯಲ್ಲಿ ಎರಡು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಮರಗಿಡಗಳಿಗೆ...

ಏ. 19 ರಿಂದ ಮೇ 7- ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೆöÊನಿಂಗ್ ಅಂಡ್ ಚೆಕ್‌ಅಪ್ ಯೋಜನೆಯಡಿ, ಜಿಲ್ಲೆಯ...

ಶ್ವೇತಾ ಪೂಜಾರಿಗೆ ಚಿನ್ನದ ಪದಕ

ಉಡುಪಿ: ಬೆಂಗಳೂರಿನ ಇಂಟರ್ನ್ಯಾಷನಲ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ರಿಸರ್ಚ್ ನ ವಿದ್ಯಾರ್ಥಿನಿ ಶ್ವೇತಾ ಪೂಜಾರಿ ಬೆಂಗಳೂರು ವಿಶ್ವವಿದ್ಯಾನಿಲಯದ 2019- 21 ರ ಎಂಬಿಎ ಪರೀಕ್ಷೆಯ ಮಾರ್ಕೆಟಿಂಗ್ ಮತ್ತು ಫೈನಾನ್ಸ್ ವಿಭಾಗದ ಪರೀಕ್ಷೆಯಲ್ಲಿ...

ತೆಂಕನಿಡಿಯೂರು ಕಾಲೇಜು: 6 ರ‍್ಯಾಂಕ್, 5 ಚಿನ್ನದ ಪದಕ, 10 ನಗದು ಬಹುಮಾನ

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು 6 ರ‍್ಯಾಂಕು ಗಳಿಸಿದೆ. ಕನ್ನಡ ವಿಭಾಗದಲ್ಲಿ ರಜನಿ ಕನ್ನಡ ಎಂ.ಎ. ಯಲ್ಲಿ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!