ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ- ನಾಗಮಂಡಲೋತ್ಸವ

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಬ್ರಹ್ಮಕಲಶ ಪುಣ್ಯೋತ್ಸವದ ಅಂಗವಾಗಿ ಶ್ರೀ ನಾಗದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ ಪೂಜೆ, ಪಂಚ ಸಹಸ್ರ ಯಾಗ, 108 ಕಲಶಾಭಿಷೇಕ, ನಾಗಮಂಡಲ ಸೇವೆ ಅದ್ದೂರಿಯಾಗಿ ನಡೆಯಿತು. ದೇವಳದ ತಂತ್ರಿಗಳಾದ...

ಮಣಿಪಾಲ: ಜೈಪುರ ಕೃತಕ ಕಾಲು ಜೋಡಣಾ ಶಿಬಿರ

ಮಣಿಪಾಲ: ರೋಟರಿ ಕ್ಲಬ್ ಮಣಿಪಾಲ ಹಾಗೂ ಭಗವಾನ್ ಮಹಾವೀರ್ ವಿಕಲಾಂಗ ಸಹಾಯಕ ಸಮಿತಿ ಬೆಂಗಳೂರು ಮತ್ತು ಪೇಜಾವರ ಮಠ ಉಡುಪಿ ಇವರುಗಳ ಸಹಯೋಗದಲ್ಲಿ ಉಚಿತ ಜೈಪುರ್ ಕೃತಕ ಕಾಲು ಜೋಡನಾ ಶಿಬಿರ ರೋಟರಿ...

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮನೆ ನಿರ್ಮಾಣ

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಇಡ್ಯಾ ಪೂರ್ವ 6ನೇ ವಾರ್ಡಿನ ಅನುಸೂಯಾ ಅವರಿಗೆ ಮಂಗಳೂರು ರಥಬೀದಿಯ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಮನೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕರೂ,...

ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ

ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ನೇತ್ರಾವತಿ ವಲಯ ಉಡುಪಿ ಜಿಲ್ಲೆ ಇದರ ವತಿಯಿಂದ ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ...

ಮಂಗಳೂರು ವಿವಿ ರ್ಯಾಂಕ್ ಪಟ್ಟಿ ಪ್ರಕಟ- ಡಾ. ಪಿ. ದಯಾನಂದ ಪೈ ಪಿ ಸತೀಶ್ ಪೈ ಸರಕಾರಿ ಪ್ರಥಮ...

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ರ್ಯಾಂಕ್ ಪಟ್ಟಿ ಪ್ರಕಟವಾಗಿದ್ದು, ದಕ್ಷಿಣ ಕನ್ನಡದ ಲೀಡ್ ಕಾಲೇಜಾಗಿರುವ ಡಾ. ಪಿ. ದಯಾನಂದ ಪೈ ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು ಇಲ್ಲಿಯ ವಿದ್ಯಾರ್ಥಿನಿ...

ತೆಂಕನಿಡಿಯೂರು ಕಾಲೇಜಿನ ದೀಪಿಕಾಗೆ ಎಂ.ಎ. ಸಮಾಜಶಾಸ್ತ್ರದಲ್ಲಿ ಪ್ರಥಮ Rank

ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯದ Rank ಪಟ್ಟಿ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯ ಲೀಡ್ ಕಾಲೇಜಾಗಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿಯ ವಿದ್ಯಾರ್ಥಿನಿ ದೀಪಿಕಾ ಇವರು ಎಂ.ಎ....

ತೆಂಕನಿಡಿಯೂರು ಕಾಲೇಜಿನ ವಾರ್ಷಿಕ ಸಂಚಿಕೆ ಮತ್ತು ಸಂಶೋಧನಾ ಗ್ರಂಥ ಬಿಡುಗಡೆ

ಮಲ್ಪೆ: ಕಾಲೇಜುಗಳಲ್ಲಿ ಅಧ್ಯಾಪಕರಿಂದ ನಿರಂತರ ಸಂಶೋಧನೆಗಳಾಗುತ್ತಿರಬೇಕು. ಇದರಿಂದ ಅಧ್ಯಾಪಕರುಗಳ ಕೌಶಲ್ಯ ಬೆಳೆಯುವುದಲ್ಲದೆ ಅದರ ಲಾಭವನ್ನು ವಿದ್ಯಾರ್ಥಿಗಳು ಪಡೆಯಲು ಸಾಧ್ಯ. ವಿದ್ಯಾರ್ಥಿಗಳ ಸೃಜನಶೀಲ ಚಟುವಟಿಕೆಗಳಿಗೆ ಕಾಲೇಜು ಸಂಚಿಕೆ ಪೂರಕ ಎಂದು ಶಾಸಕ ಕೆ. ರಘುಪತಿ...

ತಂಬಾಕು ಉತ್ಪನ್ನ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ತಂಬಾಕು ಉತ್ಪನ್ನಗಳ ಸೇವನೆಯಿಂದ ಮಾರಣಾಂತಿಕ ಕಾಯಿಲೆಗಳಾದ ಕ್ಯಾನ್ಸರ್, ಹೃದಯ ರೋಗದಂತಹ ಕಾಯಿಲೆಗಳು ಬರುವ ಸಾಧ್ಯತೆ ಇರುವ ಹಿನ್ನೆಲೆ, ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ಮಾಡಬೇಕು ಎಂದು...

ಗಂಗೊಳ್ಳಿ: ಗೋ ಕಳವು ಪ್ರಕರಣ

ಗಂಗೊಳ್ಳಿ: ಕುಂದಾಪುರದ ಆಲೂರು ಗ್ರಾಮದ ಅಶ್ವತ್ ಎಂಬವರ ಮನೆಯ ಮಲನಾಡು ಗಿಡ್ಡ ದೇಶಿ ತಳಿಯ ಗಂಡು ಕರು ರಾತ್ರಿ ಅಂಗಡಿಯ ಮುಂದೆ ಮಲಗಿರುವುದನ್ನು ನೋಡಿದ್ದು ಬೆಳಿಗ್ಗೆ ಕರು ಇಲ್ಲದೇ ಇರುವುದನ್ನು ನೋಡಿ ಅಲ್ಲೇ...

ಸಹನಾ ಗುಣಗಳಿದ್ದರೆ ಶಾಂತಿಯುತ ಸಮಾಜ ನಿರ್ಮಾಣ: ಸಚಿವ ಅಂಗಾರ

ಉಡುಪಿ: ಯಾವುದೇ ಮತ, ಪಂಗಡ, ಸಮುದಾಯ, ಪಂಥಗಳ ಆಚರಣೆಯಲ್ಲಿ ಭಗವಾನ್ ಮಹಾವೀರರು ತಿಳಿಸಿದ ಅಹಿಂಸೆ ಮತ್ತು ಸಹನಾ ಗುಣಗಳನ್ನೂ ಪ್ರ‍್ರತಿಯೊಬ್ಬರೂ ಪಾಲಿಸಿದ್ದಲ್ಲಿ ಸಮಾಜ ಹಾಗೂ ದೇಶದಲ್ಲಿ ಶಾಂತಿಯುತ ವಾತಾವರಣ ಇರಲಿದೆ ಎಂದು ಮೀನುಗಾರಿಕೆ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!