ಉಡುಪಿ: ಜುಲೈ 19 ರವರೆಗೆ ಪರಿಷ್ಕೃತ ಮಾರ್ಗಸೂಚಿ

ರಾಜ್ಯ ಸರ್ಕಾರವು ಕೋವಿಡ್-19 ಪಾಸಿಟಿವಿಟಿ ಆಧಾರದ ಮೇಲೆ ಹೆಚ್ಚಿನ ಆರ್ಥಿಕ ಮತ್ತು ಇತರೆ ಚಟುವಟಿಕೆಗಳನ್ನು ತೆರೆಯಲು ಅನುಮತಿ ನೀಡಿ, ಈ ಹಿಂದೆ ಹೊರಡಿಸಿದ ಎಲ್ಲಾ ಆದೇಶಗಳನ್ನು ರದ್ದುಪಡಿಸಿ, ಜುಲೈ 19 ರ ಬೆಳಗ್ಗೆ...

ಅಂಪಾರು: ಪರಿಸರ ದಿನಾಚರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕು ಅಂಪಾರು ವಲಯದ ವತಿಯಿಂದ ಪರಿಸರ ದಿನಾಚರಣೆ ನಡೆಯಿತು. ಕೆಂಚಾರು ಕೆರೆಯ ದಂಡೆಯ ಮೇಲೆ ಶಂಕರನಾರಾಯಣ ಉಪವಲಯ ಅರಣ್ಯಾಧಿಕಾರಿ ಕೆ.ಸಿ. ಮ್ಯಾಥ್ಯೂ...

ತೆಂಕನಿಡಿಯೂರು ಕಾಲೇಜು: ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ನೂತನ ಪ್ರಾಂಶುಪಾಲರಾಗಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧಿಕಾರ ಸ್ವೀಕರಿಸಿದ್ದಾರೆ. ಡಾ. ಗಣನಾಥ ಶೆಟ್ಟಿ ಎಕ್ಕಾರು ಅವರಿಗೆ ಸೇವಾ...

ಗುಂಡಿಬೈಲು: ಹಡಿಲು ಭೂಮಿ ಕೃಷಿ ಕಾರ್ಯಕ್ಕೆ ಚಾಲನೆ

ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಗುಂಡಿಬೈಲು ವಾರ್ಡಿನಲ್ಲಿ 5 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಸೋಮವಾರ ಭಾಗೀರಥಿ ಪೆಟ್ರೋಲ್ ಬಂಕ್ ಬಳಿಯ ಹಡಿಲು ಭೂಮಿ ಕೃಷಿ...

ನಮಾಝ್ ವೇಳೆ ಕೋವಿಡ್ ಮಾರ್ಗಸೂಚಿ ಪಾಲಿಸಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮನವಿ

ರಾಜ್ಯ ಸರಕಾರವು ಜುಲೈ 5ರಿಂದ ಧಾರ್ಮಿಕ ಕೇಂದ್ರಗಳಲ್ಲಿ ಆರಾಧನಾ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ. ಆದರೂ ಕೊರೊನ ಮಹಾಮಾರಿಯಿಂದ ನಾವು ಸಂಪೂರ್ಣವಾಗಿ ಮುಕ್ತರಾಗಿಲ್ಲ. ಕೋವಿಡ್ 19 ರ 3ನೇ ಅಲೆಯ ಎಚ್ಚರಿಕೆಯ ಗಂಟೆ...

ಬ್ರಹ್ಮಾವರ: 19ನೇ ವರ್ಷದ ವೈದ್ಯರ ದಿನಾಚರಣೆ

ಕರ್ನಾಟಕ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಉಡುಪಿ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ 19ನೇ ವರ್ಷದ ವೈದ್ಯರ ದಿನಾಚರಣೆ ಕಾರ್ಯಕ್ರಮ ಭಾನುವಾರ ಸಾಸ್ತಾನ ಶಿವಕೃಪಾ ಕಲ್ಯಾಣ ಮಂಟಪದಲ್ಲಿ...

ಬಲವಂತದ ಬರವಣಿಗೆ ಸರಿಯಲ್ಲ: ನರೇಂದ್ರ ಎಸ್ ಗಂಗೊಳ್ಳಿ

ಘಟನೆಗಳ ವಸ್ತುನಿಷ್ಠ ಪರಿಶೀಲನೆ ಮತ್ತು ವಿಶ್ಲೇಷಿಸುವ ಸಾಮರ್ಥ್ಯವನ್ನು ಬರಹಗಾರರು ಹೊಂದಿರಬೇಕು. ಹಾಗಾದಾಗ ಮಾತ್ರ ಪ್ರಬುದ್ಧ ಬರಹಗಳು ಮೂಡಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ನರೇಂದ್ರ ಎಸ್. ಗಂಗೊಳ್ಳಿ...

ಮಂಗಳೂರು: ಕಾರ್ಮಿಕರಿಗೆ ಲಸಿಕಾ ಅಭಿಯಾನ

ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ರಾಜೀವನಗರದಲ್ಲಿ ಕಾರ್ಮಿಕರಿಗೆ ಉಚಿತ ಲಸಿಕಾ ಅಭಿಯಾನ ನಡೆಯಿತು. ಶಾಸಕ‌ ವೇದವ್ಯಾಸ್ ಕಾಮತ್ ಅವರು ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತನಾಡಿದ‌ ಅವರು, ರಾಜೀವನಗರದಲ್ಲಿ ಕಾರ್ಮಿಕರಿಗಾಗಿ ಉಚಿತ ಲಸಿಕೆ...

ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ‘ನಾಗಶ್ರೀ ಕಾವ್ಯ ಪ್ರಶಸ್ತಿ’

ತುಮಕೂರಿನ ನಾಗಶ್ರೀ ಪ್ರತಿಷ್ಠಾನ ನೀಡುವ 2021ನೇ ಸಾಲಿನ ನಾಗಶ್ರೀ ಕಾವ್ಯ ಪ್ರಶಸ್ತಿಯು ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ 'ಅವನು ಹೆಣ್ಣಾಗಬೇಕು' ಎಂಬ ಕವನ ಸಂಕಲನಕ್ಕೆ ದೊರಕಿದೆ. ಪ್ರಶಸ್ತಿಯು ರೂಪಾಯಿ ಐದು...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!