ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, ಡಿ.21: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು 2023 ರ ಜನವರಿ 1 ರಿಂದ ಡಿಸೆಂಬರ್ 31 ರ ವರೆಗೆ ರಾಜ್ಯ...

ಡಿ. 13 ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಡಿಸೆಂಬರ್ 13 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ...

ಶ್ರೀ ಭುವನೇಂದ್ರ ಸ್ವಾಮೀಜಿ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘ- ವಾರ್ಷಿಕ ಸಭೆ

ಮಂಗಳೂರು: ಶ್ರೀ ಭುವನೇಂದ್ರ ಸ್ವಾಮೀಜಿ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಸಂಘ ಕಳೆದ 11 ವರ್ಷಗಳಲ್ಲಿ ಉತ್ತಮ ಬೆಳವಣಿಗೆ ದಾಖಲಿಸಿದ್ದು, 2021-22 ಸಾಲಿನಲ್ಲಿ 65 ಕೋಟಿ ವಹಿವಾಟು ನಡೆಸಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ 75...

ನೀರಿನ ಆಹಾಕಾರ ತಪ್ಪಿಸಲು ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳಿ

ಉಡುಪಿ, ಮಾ.2: ಭವಿಷ್ಯದಲ್ಲಿ ನೀರಿನ ಆಹಾಕಾರ ತಪ್ಪಿಸಲು ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಜಮೀನುಗಳಲ್ಲಿ ಮಳೆ ನೀರಿನ ಕೊಯ್ಲು ಅಳವಡಿಸಿಕೊಳ್ಳುವುದು ಅತ್ಯಂತ ಸೂಕ್ತ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು...

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ. ಭಂಡಿವಾಡ್ ಕೃಷ್ಣಮಠಕ್ಕೆ ಭೇಟಿ

ಉಡುಪಿ, ನ.3: ರಾಷ್ಟ್ರದ ಪ್ರಮುಖ ಗ್ರಾಮೀಣ ಬ್ಯಾಂಕ್ ಆಗಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷ ಶ್ರೀಕಾಂತ್ ಎಂ ಭಂಡಿವಾಡ್ ಇವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ...

ಕೆಲವೇ ದಿನಗಳ ಹಿಂದೆ ಪ್ರವೀಣ್ ನೆಟ್ಟಾರು ಜಾಲತಾಣದಲ್ಲಿ ಹಾಕಿದ ಪೋಸ್ಟ್

ಸುಳ್ಯ: ದುಷ್ಕರ್ಮಿಗಳಿಂದ ಕೊಲೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರಿಗೆ ಮೂಕಪ್ರಾಣಿಗಳ ಬಗ್ಗೆ ಇದ್ದ ಕಾಳಜಿಗೆ, ಅವರು ಕೆಲವೇ ದಿನಗಳ ಹಿಂದೆ ತನ್ನ ಫೇಸ್ಬುಕ್ ನಲ್ಲಿ ಬರೆದಿರುವ ಕಿರು ಲೇಖನವೇ ಸಾಕ್ಷಿ.

ಅಜ್ಜರಕಾಡು- ಚೈಲ್ಡ್ ಲೈನ್-1098 ಉಡುಪಿ ತೆರೆದ ಮನೆ ಕಾರ್ಯಕ್ರಮ

ಉಡುಪಿ, ಫೆ.2: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಜನಜಾಗೃತಿ ಮೂಡಿಸುವ ಸಲುವಾಗಿ ಚೈಲ್ಡ್ ಲೈನ್-1098 ಉಡುಪಿಯ ವತಿಯಿಂದ ತೆರೆದ ಮನೆ ಕಾರ್ಯಕ್ರಮವು ಅಜ್ಜರಕಾಡಿನ ವಿವೇಕಾನಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಚೈಲ್ಡ್ ಲೈನ್-1098...

ಮಕ್ಕಳ ಪಾಲನಾ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ

ಉಡುಪಿ, ಮಾ.28: ಜಿಲ್ಲಾ ವ್ಯಾಪ್ತಿಯಲ್ಲಿರುವ 0-18 ವರ್ಷದೊಳಗಿನ ಪಾಲನೆ ಹಾಗೂ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ಬಾಲನ್ಯಾಯ ಕಾಯ್ದೆ-2015ರಡಿ ನೋಂದಾವಣೆಗೊಂಡಿರಬೇಕು. ಯಾವುದೇ ಮಕ್ಕಳ ಪಾಲನಾ ಸಂಸ್ಥೆಗಳು, ಮಠಗಳು, ಮದ್ರಸಾ,...

ಅಂಬಲಪಾಡಿ: ಮುದ್ದುಕೃಷ್ಣ ಸ್ಪರ್ಧೆ

ಉಡುಪಿ, ಆ. 29: ಯುವಕ ಮಂಡಲ (ರಿ.) ಅಂಬಲಪಾಡಿ ಇದರ ವತಿಯಿಂದ ಸೆಪ್ಟೆಂಬರ್ ೩ ಭಾನುವಾರ ಮಧ್ಯಾಹ್ನ 3 ಗಂಟೆಗೆ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಶ್ರೀ ಕೃಷ್ಣ...

ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ- ಪೂರ್ವಭಾವಿ ಸಭೆ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 11 ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆಯಲ್ಲಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!