ಉಡುಪಿ: ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 24 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-14, ಕುಂದಾಪುರ-6, ಕಾರ್ಕಳ-4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 87 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75394 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 309...

ಒಳಕಾಡು: ಜಿ.ಎಸ್.ಬಿ ಸಭಾ, ಕೆ.ಎಂ.ಸಿ ಆಶ್ರಯದಲ್ಲಿ ಲಸಿಕಾ ಅಭಿಯಾನ

ಜಿ.ಎಸ್.ಬಿ ಸಭಾ ಉಡುಪಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ಜಂಟಿ ಸಹಭಾಗಿತ್ವದಲ್ಲಿ ಉಡುಪಿಯ ಒಳಕಾಡಿನ ಶಾಲೆಯಲ್ಲಿ ಶುಕ್ರವಾರ ಕೋವಿಶೀಲ್ಡ್ ಲಸಿಕಾ ಅಭಿಯಾನ ನಡೆಯಿತು. ಸುಮಾರು 530 ಮಂದಿ ಮೊದಲ ಡೋಸ್ ಲಸಿಕೆ...

ಉಡುಪಿ: ಫುಟ್‌ಪಾತ್‌ಗಳಲ್ಲಿರುವ ಅಂಗಡಿ ಬೋರ್ಡ್ಗಳನ್ನು ತೆರವುಗೊಳಿಸಿ; ಇಲ್ಲದಿದ್ದರೆ ಭಾರೀ ದಂಡ

ಉಡುಪಿ, ಜೂನ್ 8: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡಗಳು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿಗಳ ಬೋರ್ಡುಗಳನ್ನು ಪಾದಾಚಾರಿ ಮಾರ್ಗ / ಫುಟ್‌ಪಾತ್‌ಗಳಲ್ಲಿ ಅಳವಡಿಸಬಾರದು. ಫುಟ್‌ಪಾತ್‌ಗಳಲ್ಲಿ ಅಂಗಡಿಗಳ ಬೋರ್ಡುಗಳನ್ನು ಅಳವಡಿಸಿರುವುದು ಕಂಡುಬಂದಲ್ಲಿ, ನಗರಸಭೆಯ...

ಆಗಸ್ಟ್ 31-ಮಣಿಪಾಲ ಕೆಎಂಸಿ ಆಸ್ಪತ್ರೆ ಹೊರರೋಗಿ ವಿಭಾಗಕ್ಕೆ ರಜೆ

ಮಣಿಪಾಲ: ಶ್ರೀ ಕೃಷ್ಣ ಜನ್ಮಾಷ್ಟಮಿ (ವಿಟ್ಲ ಪಿಂಡಿ) ಪ್ರಯುಕ್ತ ಆಗಸ್ಟ್ 31 ಮಂಗಳವಾರ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಹೊರರೋಗಿ ವಿಭಾಗಕ್ಕೆ ರಜೆ ಇರುತ್ತದೆ. ಆದಾಗ್ಯೂ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ...

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಆಟಿಡೊಂಜಿ ದಿನ

ಬೆಳ್ಮಣ್: ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ನಂದಳಿಕೆಯ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಇಂದು ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ...

ಸಂಜೀವಿನಿ ಸಮನ್ವಯ ಸಭೆ

ಉಡುಪಿ, ಅ.3: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ತಾಲೂಕು ಪಂಚಾಯತ್ ಬ್ರಹ್ಮಾವರ ಇವರ ಸಹಯೋಗದಲ್ಲಿ ಬ್ರಹ್ಮಾವರ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ, ತಾಲೂಕು ಮಟ್ಟದ ಒಕ್ಕೂಟ, ಗ್ರಾಮ...

ಉಡುಪಿ: ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಸಿದ್ದಲ್ಲಿ ಸಂಪರ್ಕ ಕಡಿತ

ಉಡುಪಿ, ಮಾ. 29: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹ ಅತೀ ಕಡಿಮೆಯಾಗುತತಿದ್ದು, ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನೇ ದಿನೇ ಹೆಚ್ಚುತ್ತಿರುವ...

ಡಿ. 17- ಉಡುಪಿಯಲ್ಲಿ ಉನ್ನತ ಶಿಕ್ಷಣ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐ.ಟಿ ಮತ್ತು ಬಿ.ಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಡಾ. ಅಶ್ವಥ್ ನಾರಾಯಣ್ ಸಿ. ಎನ್...

ಬೆನ್ನುಮೂಳೆ ಮುರಿತಕ್ಕೆ ಒಳಗಾದವರಿಗೆ ಔಷಧಿ ಕಿಟ್ ವಿತರಣೆ

ಕೊಡವೂರು ದಿವ್ಯಾಂಗ ರಕ್ಷಣಾ ಸಮಿತಿ ಮತ್ತು ಸೇವಾ ಭಾರತಿ ಕನ್ಯಾಡಿ ವತಿಯಿಂದ ಬೆನ್ನು ಮೂಳೆ ಮುರಿತಕ್ಕೆ ಒಳಗಾದ 60 ಮಂದಿಗೆ ಔಷಧಿ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಕೆ. ವಿಜಯ್...

ಅ. 7 ರಂದು ಉಡುಪಿ ನಗರದಲ್ಲಿ ಕಸ ವಿಲೇವಾರಿ ಇಲ್ಲ

ಉಡುಪಿ, ಅ.5: ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಪೌರಕಾರ್ಮಿಕರ ದಿನಾಚರಣೆಯನ್ನು ಅಕ್ಟೋಬರ್ 7 ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗುವುದರಿಂದ ಸದರಿ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!