ಗ್ಯಾಸ್ಟಿಕ್ ಸಮಸ್ಯೆಗೆ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಉಡುಪಿ, ಏ.5: ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಏಪ್ರಿಲ್ 7 ರವರೆಗೆ ಪೂರ್ವಾಹ್ನ 9 ರಿಂದ ಅಪರಾಹ್ನ 4 ರವರೆಗೆ ಗ್ಯಾಸ್ಟಿಕ್ ಸಮಸ್ಯೆಗೆ ಉಚಿತ ತಪಾಸಣಾ...

ಪೆರ್ಡೂರು: ಮದ್ಯ ಮಾರಾಟ ನಿಷೇಧ

ಉಡುಪಿ, ಮಾ.15: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯು ಮಾರ್ಚ್ 12 ರಿಂದ ಮಾರ್ಚ್ 19 ರವರೆಗೆ ನಡೆಯಲಿದ್ದು, ಮಾರ್ಚ್ 16ರಂದು ರಥಾರೋಹಣ, ಅನ್ನಸಂತರ್ಪಣೆ ಮತ್ತು ಸಂಜೆ 6.30 ಕ್ಕೆ ಶ್ರೀ...

ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನ: ರಥೋತ್ಸವ

ಉಡುಪಿ, ಮೇ 11: ಕುಂಜಾರುಗಿರಿ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಅಕ್ಷಯ ತೃತೀಯ ಹಾಗೂ ಪರಶುರಾಮ ಜಯಂತಿಯಂದು ರಥೋತ್ಸವ ಹಾಗೂ ಜಯಂತ್ಯುತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಬಣೆಯಿಂದ ಜರುಗಿತು. ಅದಮಾರು ಮಠಾಧೀಶರಾದ...

ಕೋಟ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾಗಿ ಪ್ರೀತಿರೇಖಾ ಅಧಿಕಾರ ಸ್ವೀಕಾರ

ಕೋಟ, ಏ.2: ಕೋಟದ ವಿವೇಕ ವಿದ್ಯಾಸಂಸ್ಥೆಯಲ್ಲಿ ಗಣಿತ ಶಿಕ್ಷಕಿಯಾಗಿ 9 ವರ್ಷ ಹಾಗೂ ಮುಖ್ಯ ಶಿಕ್ಷಕಿಯಾಗಿ 14 ವರ್ಷಗಳ ಸೇವಾನುಭವವನ್ನು ಹೊಂದಿರುವ ಪ್ರೀತಿರೇಖಾ ಇವರು ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾಗಿ...

ಮಾ.4: ಕೊಡವೂರಿನಲ್ಲಿ ಡಾ‌. ಶೀತಲ್ ರಾವ್ ಅವರಿಂದ ‘ನೃತ್ಯಶಂಕರ’ ಕಾರ್ಯಕ್ರಮ

ಉಡುಪಿ, ಮಾ.1: ಕೊಡವೂರಿನ ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ 'ನೃತ್ಯಶಂಕರ' ಸರಣಿ 35 ಪ್ರಯುಕ್ತ ವಿದುಷಿ ಡಾ‌. ಶೀತಲ್ ರಾವ್ ಅವರ ನೃತ್ಯ ಕಾರ್ಯಕ್ರಮ...

ಮತದಾರರ ಸಾಕ್ಷರತಾ ಜಾಥ

ತೆಂಕನಿಡಿಯೂರು, ಏ.6: ಭಾರತೀಯ ಪ್ರಜಾಪ್ರಭುತ್ವದಲ್ಲಿ ಯುವಜನತೆಯ ಪಾತ್ರ ಮಹತ್ತರದ್ದು. ನಮ್ಮ ಜವಾಬ್ದಾರಿ ನಿರ್ವಹಿಸುವುದರ ಜೊತೆಗೆ ಸಮಾಜವನ್ನು ಜಾಗೃತಗೊಳಿಸುವ ಹೊಣೆಗಾರಿಕೆಯೊಂದಿಗೆ ಚುನಾವಣಾ ಮತ್ತು ಮತದಾರರ ಜಾಗೃತಿ ಅವಶ್ಯಕ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು...

ಲೋಕ ಕಲ್ಯಾಣಾರ್ಥಕ್ಕಾಗಿ ವಿಷ್ಣು ಸಹಸ್ರನಾಮ ಮತ್ತು ಸಾಮೂಹಿಕ ಭಜನೆ

ಉಡುಪಿ, ಮೇ 2: ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು (ರಿ ) ಕಿರಿಮಂಜೇಶ್ವರ ಬೈಂದೂರು ವತಿಯಿಂದ ಲೋಕ ಕಲ್ಯಾಣಾರ್ಥಕ್ಕಾಗಿ ವಿಷ್ಣು ಸಹಸ್ರನಾಮ ಮತ್ತು ಸಾಮೂಹಿಕ ಭಜನೆ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ...

ಬಾಲ್ಯದಲ್ಲಿ ಮಕ್ಕಳು ಸರಿ ದಾರಿಯಲ್ಲಿ ಹೋಗುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನ್ಯಾಯಾಧೀಶ ಸೋಮನಾಥ

ಉಡುಪಿ, ಮಾ.15: ಬಾಲ್ಯದಲ್ಲಿ ಬಡತನ ಹಾಗೂ ಇನ್ನಿತರ ಸಮಸ್ಯೆಗಳು ಮಕ್ಕಳು ಅಪರಾಧವನ್ನು ಮಾಡುವಂತೆ ಮಾಡುತ್ತದೆ, ಮುಂದಿನ ದಿನಗಳಲ್ಲಿ ಅಂತಹವರನ್ನು ಗುರುತಿಸಿ ಅವರಿಗೆ ಉತ್ತಮ ಜೀವನವನ್ನು ಕಲ್ಪಿಸುವುದರೊಂದಿಗೆ ಸುಸ್ತಿರ ಸಮಾಜದ ನಿರ್ಮಾಣ ಮಾಡಲು ಮುಂದಾಗಬೇಕು...

ವಿದ್ಯುತ್ ನಡೆದು ಬಂದ ದಾರಿ ಮತ್ತು ವಿದ್ಯುತ್ ಜೀವನ ಪುಸ್ತಕ ಬಿಡುಗಡೆ

ಉಡುಪಿ, ಏ. 18: ಮಣಿಪಾಲದ ಕೆ ಹೆಚ್ ಬಿ ಕಾಲೋನಿಯಲ್ಲಿರುವ ಮಣಿಪಾಲ್ ಹಿಲ್ಸ್ ರೋಟರಿ ಮಕ್ಕಳ ಗ್ರಂಥಾಲಯದಲ್ಲಿ 'ವಿದ್ಯುತ್ ನಡೆದು ಬಂದ ದಾರಿ ಮತ್ತು ವಿದ್ಯುತ್ ಜೀವನ' ಪುಸ್ತಕದ ಬಿಡುಗಡೆ ಕಾರ್ಯಕ್ರಮ ನಡೆಯಿತು....

ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಕ್ರಮ ವಹಿಸಿ

ಉಡುಪಿ, ಫೆ.27: ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕವಾಗುವಂತಹ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!