ಕುಂದಾಪುರ, ಫೆ. 27: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ವೈಯಕ್ತಿಕ ಹಣಕಾಸು ನಿರ್ವಹಣೆ’ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ನಡೆಸಲಾಯಿತು. ಸಂಪನ್ಮೂಲ...
ಬ್ರಹ್ಮಾವರ, ಫೆ. 24: ಸ.ಹಿ.ಪ್ರಾ ಶಾಲೆ ಹಂಗಾರಕಟ್ಟೆ ಬ್ರಹ್ಮಾವರ ಇಲ್ಲಿ ಸ್ಪೋಕನ್ ಇಂಗ್ಲೀಷ್ ಫೆಸ್ಟ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ. ಸಿ ಅಧ್ಯಕ್ಷರಾದ ಡೆನ್ನಿಸ್ ಡಿಸೋಜಾ ವಹಿಸಿದ್ದರು. ಗ್ರಾಮ ಪಂಚಾಯತ್...
ಉಡುಪಿ, ಫೆ. 25: ನಾಡಿನ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ನೃಪತುಂಗ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಸಾಹಿತಿ ವೈದೇಹಿ ಹಾಗೂ ಶ್ರೀನಿವಾಸಮೂರ್ತಿ ಅವರನ್ನು ಅವರ ಸ್ವಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಮತ್ತು...
ಉಡುಪಿ, ಫೆ. 24: ರೋಟರಿ ವಲಯ 4ರ ಎಲ್ಲ ಕ್ಲಬ್ ಗಳು ಮಣಿಪಾಲ ಮಾಹೆಯ ಅಂತಾರಾಷ್ಟ್ರೀಯ ಸಹಯೋಗ ಕಚೇರಿಯ ಸಹಕಾರದೊಂದಿಗೆ ರೋಟರಿ ಜನ್ಮ ದಿನಾಚರಣೆ ಪ್ರಯುಕ್ತ ವಿಶ್ವ ಶಾಂತಿ ಮತ್ತು ತಿಳುವಳಿಕೆ ದಿನಾಚರಣೆ...
ಉಡುಪಿ, ಫೆ. 24: ಉಡುಪಿ ನಗರಸಭೆಯ ಪೌರಕಾರ್ಮಿಕರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ಅವರು ಶುಕ್ರವಾರ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ತಮ್ಮ ಜನ್ಮದಿನಾಚರಣೆ ಆಚರಿಸಿ ಅವರೊಂದಿಗೆ ಭೋಜನ ಸವಿದರು.
ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ...