ಕದ್ರಿಯ ಒಂದು ಶಾಸನದ ಮರು ಓದು

ಮಂಗಳೂರು, ಮಾ. 24: ಕದ್ರಿ ದೇವಾಲಯದ ಹೆಡ್ ಕ್ಲರ್ಕ್ ಅರುಣ್ ಕುಮಾರ್ ಅವರ ಮಾಹಿತಿಯ ಮೇರೆಗೆ ಕದ್ರಿ ಶ್ರೀ ಜೋಗಿಮಠದ ಮತ್ಸ್ಯೇಂದ್ರನಾಥ ಗುಡಿಯ ಆವರಣದಲ್ಲಿರುವ ವಿಜಯನಗರ ದೊರೆ ವಿಜಯ ಭೂಪತಿರಾಯನ ಶಾಸನವನ್ನು ಪ್ಲೀಚ್...

ಮಾ. 26 ರಂದು ಚುನಾವಣೆ ದಿನಾಂಕ ಘೋಷಣೆ?

ಬೆಂಗಳೂರು, ಮಾ. 23: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದೆ. ಮುಖ್ಯ ಚುನಾವಣಾಧಿಕಾರಿಗಳು ವಿವಿಧ ಜಿಲ್ಲೆಗಳ ಚುನಾವಣಾಧಿಕಾರಿಗಳ ಜೊತೆ ಮಂಗಳವಾರ ಮಹತ್ವದ ಸಭೆ ನಡೆಸಿ ನೀತಿ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಎಲ್ಲಾ...

ನಾಸಾ ಪಾರ್ಟಿಕಲ್ ಪಾರ್ಟಿಶನ್ ಚಾಲೆಂಜ್: ನಾಲ್ಕನೇ ಸ್ಥಾನ ಗಳಿಸಿದ ಆಳ್ವಾಸ್ ಕಾಲೇಜಿನ ಪ್ರಕೃತಿ ಮತ್ತು ತಂಡ

ಮೂಡುಬಿದಿರೆ, ಮಾ. 22: ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ `ನಾಸಾ ಪಾರ್ಟಿಕಲ್ ಪಾರ್ಟಿಶನ್ ಚಾಲೆಂಜ್ ನಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪ್ರಕೃತಿ...

ಉದ್ಯೋಗ ಸೃಷ್ಟಿಯಾಗಬೇಕಾದರೆ ಕಾಂಗ್ರೆಸ್‌ ನಿಂದ ಮಾತ್ರ ಸಾಧ್ಯ: ಸಿದ್ಧರಾಮಯ್ಯ

ಬೆಳಗಾವಿ, ಮಾ. 22: ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು 9 ವರ್ಷವಾಗುತ್ತಾ ಬಂದಿದೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದು 4 ವರ್ಷ ತುಂಬುತ್ತಾ ಬಂದಿದೆ. ರಾಜ್ಯ ಬಿಜೆಪಿ...

ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುವ ಕಾಂಗ್ರೆಸ್ ಪಕ್ಷ: ಶೋಭಾ ಕರಂದ್ಲಾಜೆ

ಬೆಂಗಳೂರು, ಮಾ. 22: ಕಾಂಗ್ರೆಸ್‍ನವರು ಜನರನ್ನು ಮರುಳು ಮಾಡಲು, ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ...

ದೇರೆಬೈಲು: ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ಭೂಮಿಪೂಜೆ

ಮಂಗಳೂರು, ಮಾ. 16: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26 ನೇ ದೇರೆಬೈಲು ನೈರುತ್ಯ ವಾರ್ಡಿನಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ಕಾಮಗಾರಿಯ ಭೂಮಿಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು. ಬಳಿಕ...

ಬೌದ್ಧಿಕ ಆಸ್ತಿ ಪ್ರೋತ್ಸಾಹಿಸಿ: ಡಾ. ಹೇಮಂತ್ ಕುಮಾರ್

ಮಿಜಾರು (ಮೂಡುಬಿದಿರೆ), ಮಾ. 15: ಜ್ಞಾನ ಹಾಗೂ ಕೌಶಲದ ಜೊತೆ ಸೃಜನಶೀಲ ಬೌದ್ಧಿಕ ಆಸ್ತಿಯ ಸಂರಕ್ಷಣೆ ಹಾಗೂ ಅನುಷ್ಠಾನವು ಪ್ರಚಲಿತ ಬೆಳವಣಿಗೆಯಾಗಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್‌ಸಿಎಸ್‌ಟಿ)...

ಉಡುಪಿ ಸಂಜೀವಿನಿ ಒಕ್ಕೂಟಕ್ಕೆ ಅತ್ಯುತ್ತಮ ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ರಾಜ್ಯ ಪುರಸ್ಕಾರ

ಬೆಂಗಳೂರು, ಮಾ. 13: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಇವರ ವತಿಯಿಂದ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ವಿವಿಧ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ

ಮಂಡ್ಯ, ಮಾ. 12: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಮಂಡ್ಯದಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಮೈಸೂರು-ಕುಶಾಲನಗರ ಚತುಷ್ಪಥ...

ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಉದ್ಘಾಟನೆ

ಮಂಗಳೂರು, ಮಾ. 12: ನ್ಯಾಯವಾದಿ, ಕವಯತ್ರಿ, ಮಕ್ಕಳ ಸಾಹಿತಿ ಪರಿಮಳ ರಾವ್ ಕೆ. ಸಾರಥ್ಯದ 'ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ'ದ ಉದ್ಘಾಟನೆಯ ಅಂಗವಾಗಿ ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ಮಂಗಳೂರಿನ ಕದ್ರಿ...
1,070SubscribersSubscribe

ಇತ್ತೀಚಿನ ಪೋಸ್ಟ್

error: Content is protected !!