ಸಿಎಂ ಭೇಟಿಯಾದ ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕರ್ನಾಟಕ ಸರ್ಕಾರದ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ ಅವರು ಭೇಟಿಯಾಗಿ ಅಭಿನಂದಿಸಿದರು. ಹಿಂದುಳಿದ ಆಯೋಗದ ಸದಸ್ಯರು ಉಪಸ್ಥಿತರಿದ್ದರು.

ಸೇವಾ ಭದ್ರತೆ ಕುರಿತು ಪರಿಶೀಲಿಸಿ ಕ್ರಮ: ಡಾ. ಸಿ ಎನ್ ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ (ರಿ.) ಜತೆಗೆ ಸೋಮವಾರ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಬೆಂಗಳೂರು ವಿಕಾಸಸೌಧದ ತಮ್ಮ ಕಛೇರಿಯಲ್ಲಿ ಸಭೆ...

ಕಾಲೇಜು ಶಿಕ್ಷಣ ಇಲಾಖೆಯ ಹೆಚ್ಚುವರಿ ನಿರ್ದೇಶಕರಾಗಿ ಡಾ. ಗಿರಿಧರ ರಾವ್ ನೇಮಕ

ಬೆಂಗಳೂರು, ಜೂನ್ 7: ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ನಿರ್ದೇಶಕರಾಗಿ ಡಾ. ಗಿರಿಧರ ರಾವ್ ಎಂ.ಎಸ್. ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದ್ದು, ನೂತನ ಹೆಚ್ಚುವರಿ ನಿರ್ದೇಶಕರಾಗಿ...

ಹಬ್ಬಗಳ ಆಚರಣೆ: ಸರ್ಕಾರದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೊಹರಂ ಮತ್ತು ಇತರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಗಟ್ಟಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಹೊರಡಿಸಿದೆ.

ಕೆನರಾ ಸಾಂಸ್ಕೃತಿಕ ಅಕಾಡೆಮಿ ಉದ್ಘಾಟನೆ

ಮಂಗಳೂರು, ಫೆ. 8: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳ್ಳುವ ಸಂದರ್ಭದಲ್ಲಿ ಅದರ ಆಶಯದಂತೆ ಬಹುವಿಧ ಪ್ರತಿಭೆಗಳ ಸಂಪೂರ್ಣ ಅನಾವರಣಗೊಳಿಸುವಲ್ಲಿ ಹಾಗೂ ಯುವಶಕ್ತಿಯನ್ನು ಪ್ರಬುದ್ಧ ಮಾನವ ಸಂಪನ್ಮೂಲವನ್ನಾಗಿ ರೂಪಿಸಲು ಕೆನರಾ ಸಾಂಸ್ಕೃತಿಕ ಅಕಾಡೆಮಿ...

ಡಿ.30: ಮಂಗಳೂರು -ಉಡುಪಿ- ಮಡಗಾಂ ‘ವಂದೇ ಭಾರತ್’ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಉಡುಪಿ, ಡಿ.22: ಮಂಗಳೂರು- ಉಡುಪಿ - ಮಡಗಾಂ 'ವಂದೇ ಭಾರತ್' ರೈಲು ಒಡಾಟಕ್ಕೆ ಸನ್ನಿಹಿತವಾಗಿದ್ದು ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ, ಮತ್ತು...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ

ಬೆಂಗಳೂರು: ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೆಲವೇ ಹೊತ್ತಿನಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ಅವರ...

ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಉಡುಪಿ, ಅ.5: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ ಹೊಸದು ಹಾಗೂ...

ಕಲ್ಯಾಣ ಮಂಟಪಗಳಲ್ಲಿ ಮದುವೆ ಆಯೋಜನೆಗೆ ಗ್ರೀನ್ ಸಿಗ್ನಲ್

ಜೂನ್ 28ರಿಂದ ರಾಜ್ಯಾದ್ಯಂತ ಕಲ್ಯಾಣ ಮಂಟಪ, ಹೊಟೇಲ್, ರೆಸಾರ್ಟ್, ಸಭಾಂಗಣ, ಚೌಲ್ಟ್ರಿಗಳಲ್ಲಿ 40 ಮಂದಿ ಮೀರದಂತೆ ಮದುವೆ ಆಯೋಜಿಸಬಹುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಪರಿಷ್ಕೃತ ನಿಯಮಗಳೇನು? 1. ಕಲ್ಯಾಣ ಮಂಟಪಗಳಲ್ಲಿ ಮದುವೆ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!