Sunday, November 24, 2024
Sunday, November 24, 2024

ರಾಜ್ಯ

ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್‌ ಸ್ಥಾವರ ಲೋಕಾರ್ಪಣೆ

ಬೆಂಗಳೂರು, ಸೆ.25: ರಾಜ್ಯದ ಪ್ರಪ್ರಥಮ 370 ಮೆಗಾವ್ಯಾಟ್‌ ಸಾಮರ್ಥ್ಯದ ನೈಸರ್ಗಿಕ ಅನಿಲ ಆಧಾರಿತ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್‌ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್,...

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ...

ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ವಿರುದ್ಧದ ತನಿಖೆಗೆ ಸಹಕಾರ ನೀಡಲಿ: ವಿಜಯೇಂದ್ರ

ಬೆಂಗಳೂರು, ಸೆ.24: ಮುಖ್ಯಮಂತ್ರಿಗಳ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿರುವ ಉಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ. ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ವಿರುದ್ಧದ...

ಮುಡಾ ಪ್ರಕರಣ- ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಗೆ ಕೋರ್ಟ್ ಅನುಮತಿ

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ಮಂಗಳವಾರ ನ್ಯಾಯಮೂರ್ತಿ ನಾಗಪ್ರಸನ್ನ ವಜಾಗೊಳಿಸಿದ್ದಾರೆ. ತನ್ಮೂಲಕ ಮುಡಾ...

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

ಉಡುಪಿ, ಸೆ.24: ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವದಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್...

ಜನಪ್ರಿಯ ಸುದ್ದಿ

error: Content is protected !!