Monday, October 21, 2024
Monday, October 21, 2024

ರಾಜ್ಯ

ಪುತ್ತಿಗೆ ಶ್ರೀ ನಡೆದಾಡುವ ಭಗವದ್ಗೀತೆ: ಪೇಜಾವರ ಶ್ರೀ

ಬೆಂಗಳೂರು: ಪುತ್ತಿಗೆ ಶ್ರೀಪಾದರು ನಡೆದಾಡುವ ಭಗವದ್ಗೀತೆ. ಭಗವಂತನ ಸಂದೇಶವನ್ನು ವಿದೇಶದ ಭಕ್ತರಿಗೂ ಸಾರಿದವರು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು. ಬಸವನಗುಡಿ ರಾಮಕೃಷ್ಣ ಆಶ್ರಮದ ಸಮೀಪದ ಗುರುನರಸಿಂಹ ಕಲ್ಯಾಣ ಮಂಟಪದಲ್ಲಿ...

ಭಾರತೀಯ ಯುವ ಸಂಶೋಧಕರು, ಆವಿಷ್ಕಾರರ ಸ್ಪರ್ಧೆ

ಉಡುಪಿ: ರಾಷ್ಟ್ರ‍ೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಸಂಸ್ಥೆಗಳ ಜಾಲ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ಸಹಯೋಗದೊಂದಿಗೆ, 14 ರಿಂದ 30...

ರಾಜ್ಯದಲ್ಲಿ ಅತ್ಯಂತ ಕಡಿಮೆ ಕೋವಿಡ್ ಪ್ರಕರಣ

ಬೆಂಗಳೂರು: ಕೋವಿಡ್ ಹೊಡೆತದಿಂದ ರಾಜ್ಯ ಬಹಳಷ್ಟು ಚೇತರಿಸಿಕೊಂಡಿದೆ. ಇಂದು ರಾಜ್ಯದಲ್ಲಿ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣ ದಾಖಲಾಗಿದೆ. 42 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ 36 ಮಂದಿ ಸೋಂಕಿತರಾಗಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ...

ಹುಬ್ಬಳ್ಳಿ-ಧಾರವಾಡ ಮಾರುಕಟ್ಟೆಯಲ್ಲಿ ಉಡುಪಿ ಕೇದಾರ ಕಜೆ ಬಿಡುಗಡೆ

ಹುಬ್ಬಳ್ಳಿ: ಕೇದಾರೋತ್ಥಾನ ಟ್ರಸ್ಟ್ ಉಡುಪಿ ಮೂಲಕ ಹಡಿಲು ಭೂಮಿ ಕೃಷಿ ಅಂದೋಲನದಡಿ ಸಾವಯವ ಕೃಷಿ ಮಾಡಿ ಬೆಳೆದಿರುವ ಭತ್ತದಿಂದ ಉತ್ಪಾದಿಸಿದ ಸಂಪೂರ್ಣ ಸಾವಯುವ ಕುಚ್ಚಲಕ್ಕಿ ’ಉಡುಪಿ ಕೇದಾರ ಕಜೆ’ ಹುಬ್ಬಳ್ಳಿ - ಧಾರವಾಡ...

ಪತಿಯ ಕೊಲೆಗೆ ಪತ್ನಿಯಿಂದಲೇ ಸುಪಾರಿ

ಬೆಳಗಾವಿ: ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿ ಮಾರ್ಚ್​ 15 ರಂದು ನಡೆದಿದ್ದ ಉದ್ಯಮಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರಿಗೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಉದ್ಯಮಿಯನ್ನು ಕೊಲೆಗೈಯಲು ಪತ್ನಿ ಹಾಗೂ ಉದ್ಯಮದ ಪಾಲುದಾರರು ಸುಪಾರಿ ಕೊಟ್ಟಿದ್ದರು...

ಜನಪ್ರಿಯ ಸುದ್ದಿ

error: Content is protected !!