Monday, October 21, 2024
Monday, October 21, 2024

ರಾಜ್ಯ

ಹಿಜಾಬ್ ಕೇಸರಿ ಸಂಘರ್ಷ- ಪ್ರೌಢಶಾಲೆ, ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿದ ಸರ್ಕಾರ

ಬೆಂಗಳೂರು: ಹಿಜಾಬ್ ಕೇಸರಿ ಸಂಘರ್ಷದ ಕಾವು ತೀವ್ರವಾಗಿ ಏರುತ್ತಿರುವ ಸಂದರ್ಭದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಬುಧವಾರದಿಂದ ಮೂರು ದಿನ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ,...

ಸಮವಸ್ತ್ರ ನಿಯಮ- ನಿಲುವು ಸ್ಪಷ್ಟಪಡಿಸಿದ ರಾಜ್ಯ ಸರ್ಕಾರ

ಉಡುಪಿ: ಶೈಕ್ಷಣಿಕ ಕ್ಷೇತ್ರದ ಸಮವಸ್ತ್ರ ನಿಯಮದ ಕುರಿತಂತೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ಶಾಲಾ, ಕಾಲೇಜುಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರದ ನಿಯಮಗಳನ್ನು ಪಾಲಿಸುವಂತೆ ಆದೇಶ ನೀಡಿದ...

ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ

ಬೆಂಗಳೂರು: ಗಣರಾಜ್ಯೋತ್ಸವದಲ್ಲಿ ರಾಜಪಥದಲ್ಲಿ ಪ್ರದರ್ಶನಗೊಂಡ ರಾಜ್ಯದ 'ಕರ್ನಾಟಕ: ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ವಿಷಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ, ಕರ್ನಾಟಕದ ಸ್ತಭ್ದ ಚಿತ್ರ 'ಸಾಂಪ್ರದಾಯಕ ಕರಕುಶಲ ವಸ್ತುಗಳ...

ಕೋವಿಡ್ ಸ್ಥಿತಿಗತಿ- ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು: ಕೋವಿಡ್-19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತಜ್ಞರ ಉಪಸ್ಥಿತಿಯಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ...

ಜನಪ್ರಿಯ ಸುದ್ದಿ

error: Content is protected !!