Monday, October 21, 2024
Monday, October 21, 2024

ರಾಜ್ಯ

ಸೋಂಕಿತರು ಮನೆಯಲ್ಲಿಯೇ ಇರಿ ಎಂದು ಸರ್ಕಾರವೇ ಹೇಳಿ ಗೊಂದಲ ಸೃಷ್ಟಿಸುತ್ತಿದೆ: ಸಿದ್ಧರಾಮಯ್ಯ

ಬೆಂಗಳೂರು: ಕೊರೊನಾ ಉಲ್ಭಣಿಸುತ್ತಿದ್ದರೂ ರೋಗಿಗಳ ಆರೈಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ವಹಿಸಿ ರಾಜ್ಯ ಸರ್ಕಾರ ಬೆಚ್ಚಗೆ ಮಲಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೊರೊನಾ ಸೋಂಕಿನ ಜೊತೆ ಅದೇ ರೀತಿಯ...

ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2021 ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 40 ವರ್ಷ ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು,...

ನಾಳೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಗೆ ಪೋರ್ಟಲ್ ಆರಂಭ: ಉನ್ನತ ಶಿಕ್ಷಣ ಸಚಿವ

ಬೆಂಗಳೂರು: ನಾಳೆಯಿಂದ (ಜ. 17) ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಪೋರ್ಟಲ್ ಕಾರ್ಯಾರಂಭವಾಗಲಿದ್ದು, ಸೇರಲು ಇಚ್ಛಿಸುವವರು ಅರ್ಜಿಯನ್ನು ಹಾಕಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ....

ಕಲುಷಿತ ಆಹಾರ- ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ವಸತಿ ಶಾಲೆಯೊಂದರಲ್ಲಿ ಕಲುಷಿತ ಆಹಾರ ಸೇವಿಸಿ 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ತಿಂಡಿ ಸೇವನೆಯ ನಂತರ ವಿದ್ಯಾರ್ಥಿಗಳಲ್ಲಿ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಹೊನ್ನಾಳಿ ಸಾರ್ವಜನಿಕ...

ಅತಿಥಿ ಉಪನ್ಯಾಸಕರಿಗೆ ‘ಸರ್ಕಾರದ ಸಿಹಿ ಸುದ್ಧಿ’

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ಮುಷ್ಕರ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರಕಾರ ಕೊನೆಗೂ ಸಂಕ್ರಾಂತಿಯ ಬೇವು ಬೆಲ್ಲ ನೀಡಿದೆ. ಇಂದು...

ಜನಪ್ರಿಯ ಸುದ್ದಿ

error: Content is protected !!