Saturday, October 19, 2024
Saturday, October 19, 2024

ರಾಜ್ಯ

ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನಿಗೆ ಹೋಲಿಸಿ ಕಾಂಗ್ರೆಸ್ ನಾಯಕರು ವೈಚಾರಿಕ ದಿವಾಳಿತನವನ್ನ ಪ್ರದರ್ಶಿಸಿದ್ದಾರೆ: ಆರೋಗ್ಯ ಸಚಿವ ಡಾ. ಸುಧಾಕರ್

ಬೆಂಗಳೂರು: ಇತಿಹಾಸದ ಜ್ಞಾನವಿಲ್ಲದೆ, ಹತಾಶ ಮನೋಭಾವನೆಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಂದಿಸುವ ಮೂಲಕ ಕಾಂಗ್ರೆಸ್ ಪಕ್ಷ ಹಿಂದೂ ಧರ್ಮಕ್ಕೆ, ರಾಷ್ಟ್ರ ಪ್ರೇಮಿಗಳಿಗೆ, ರಾಷ್ಟ್ರೀಯತೆಗೆ ಘೋರ ಅಪಮಾನ ಎಸಗಿದೆ ಎಂದು ಆರೋಗ್ಯ ಮತ್ತು ಕುಟುಂಬ...

ವಾರ್ತಾ ಇಲಾಖೆಯ ಆಯುಕ್ತರಾಗಿ ಜಿ. ಜಗದೀಶ್ ನೇಮಕ

ಬೆಂಗಳೂರು: ಈ ಹಿಂದೆ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿದ್ದಾರೆ.

‘ಚಾಮುಂಡೇಶ್ವರಿ’ಯ ಹಬ್ಬದ ಉದ್ಘಾಟಕರಾಗಿ ‘ಕೃಷ್ಣ’

ಬೆಂಗಳೂರು: ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಸರಾ ಹಬ್ಬದ ಸಿದ್ಧತೆ ಕುರಿತಂತೆ ಚರ್ಚಿಸಿ ಮುಖ್ಯಮಂತ್ರಿ ಬಸವರಾಜ...

ನೈಟ್ ಕರ್ಫ್ಯೂ ಮುಂದುವರಿಯಲಿದೆ, ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್- ಸರ್ಕಾರದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಇರುವ ನೈಟ್ ಕರ್ಫ್ಯೂ ಸೆಪ್ಟೆಂಬರ್ 25ರಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಮುಂದುವರಿಯಲಿದೆ. ಇಂದು ಪ್ರಕಟವಾಗಿರುವ ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಕೊರೊನಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ...

ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರಿಗೆ ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿ ಲಭಿಸಿದೆ. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ,...

ಜನಪ್ರಿಯ ಸುದ್ದಿ

error: Content is protected !!