Monday, January 20, 2025
Monday, January 20, 2025

ರಾಜ್ಯ

ಆರ್.ಎಸ್.ಎಸ್ ಜೊತೆ ಬಿಜೆಪಿಯ ಸಂಬಂಧ ಏನು?: ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು: ಆರ್ ಎಸ್ ಎಸ್ ಎಂದರೆ ಏನು ಸಾಮಾಜಿಕ ಸೇವಾ ಸಂಘಟನೆಯೇ? ಸಾರ್ವಜನಿಕ ದತ್ತಿಯೇ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷಕ್ಕೆ ನಾಯಕರನ್ನ ಉತ್ಪಾದಿಸಿ ಕೊಡುವ ಕಾರ್ಖಾನೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ...

ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನಿಗೆ ಹೋಲಿಸಿ ಕಾಂಗ್ರೆಸ್ ನಾಯಕರು ವೈಚಾರಿಕ ದಿವಾಳಿತನವನ್ನ ಪ್ರದರ್ಶಿಸಿದ್ದಾರೆ: ಆರೋಗ್ಯ ಸಚಿವ ಡಾ. ಸುಧಾಕರ್

ಬೆಂಗಳೂರು: ಇತಿಹಾಸದ ಜ್ಞಾನವಿಲ್ಲದೆ, ಹತಾಶ ಮನೋಭಾವನೆಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಂದಿಸುವ ಮೂಲಕ ಕಾಂಗ್ರೆಸ್ ಪಕ್ಷ ಹಿಂದೂ ಧರ್ಮಕ್ಕೆ, ರಾಷ್ಟ್ರ ಪ್ರೇಮಿಗಳಿಗೆ, ರಾಷ್ಟ್ರೀಯತೆಗೆ ಘೋರ ಅಪಮಾನ ಎಸಗಿದೆ ಎಂದು ಆರೋಗ್ಯ ಮತ್ತು ಕುಟುಂಬ...

ವಾರ್ತಾ ಇಲಾಖೆಯ ಆಯುಕ್ತರಾಗಿ ಜಿ. ಜಗದೀಶ್ ನೇಮಕ

ಬೆಂಗಳೂರು: ಈ ಹಿಂದೆ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿದ್ದಾರೆ.

‘ಚಾಮುಂಡೇಶ್ವರಿ’ಯ ಹಬ್ಬದ ಉದ್ಘಾಟಕರಾಗಿ ‘ಕೃಷ್ಣ’

ಬೆಂಗಳೂರು: ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಸರಾ ಹಬ್ಬದ ಸಿದ್ಧತೆ ಕುರಿತಂತೆ ಚರ್ಚಿಸಿ ಮುಖ್ಯಮಂತ್ರಿ ಬಸವರಾಜ...

ನೈಟ್ ಕರ್ಫ್ಯೂ ಮುಂದುವರಿಯಲಿದೆ, ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್- ಸರ್ಕಾರದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಇರುವ ನೈಟ್ ಕರ್ಫ್ಯೂ ಸೆಪ್ಟೆಂಬರ್ 25ರಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಮುಂದುವರಿಯಲಿದೆ. ಇಂದು ಪ್ರಕಟವಾಗಿರುವ ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಕೊರೊನಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ...

ಜನಪ್ರಿಯ ಸುದ್ದಿ

error: Content is protected !!