ನಾನು ಶಾಸಕರೊಂದಿಗೆ ನಾಯಕತ್ವದ ಬಗ್ಗೆ ಏನೂ ಚರ್ಚಿಸಲಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ತನ್ಮೂಲಕ ಕೊರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಕನಸು ಕಾಣುತ್ತಿದ್ದ ಕೆಲವು ಶಾಸಕರಿಗೆ ಸ್ಪಷ್ಟ ಸಂದೇಶ...
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯಾದ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಂಸ್ಥೆಯು ಕೇಂದ್ರ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪಾಲಿಮರ್,...
ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ...
ಕೋವಿಡ್ ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇದನ್ನು ಮನಗಂಡು, ಬಿಪಿಎಲ್ ಕುಟುಂಬಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತಪಟ್ಟಲ್ಲಿ, ಆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು...
ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ಪ್ರಾಧ್ಯಾಪಕ, ವಿಧಾನಪರಿಷತ್ ನ ಮಾಜಿ ಸದಸ್ಯ ಹಾಗೂ ನನ್ನ ಬಹುಕಾಲದ ಮಿತ್ರ ಸಿದ್ದಲಿಂಗಯ್ಯನವರ ಸಾವು ನನ್ನ ಪಾಲಿಗೆ ಆಘಾತಕಾರಿಯಾದುದು ಮಾತ್ರವಲ್ಲ ಅನಿರೀಕ್ಷಿತವೂ...