Wednesday, December 25, 2024
Wednesday, December 25, 2024

ರಾಜ್ಯ

ಈ ಬಾರಿ ಮನೆಯಲ್ಲಿಯೇ ಯೋಗ: ಸಚಿವ ಸುಧಾಕರ್

ಕರ್ನಾಟಕದಲ್ಲಿ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಯಾವುದೇ ದೊಡ್ಡ ಕಾರ್ಯಕ್ರಮ ನಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನೆಯಲ್ಲಿಯೇ ಯೋಗ...

ವಿದ್ಯಾನಗರ: ರಕ್ತದಾನ ಶಿಬಿರ

ಪದ್ಮಶ್ರೀ ಪುರಸ್ಕೃತರಾದ ದಿ. ನಾನಾ ಚುದಾಸಮ ಇವರ ಜನ್ಮದಿನದ ಪ್ರಯುಕ್ತ ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ಮತ್ತು ಪ್ರೇಮ ಬಿಂದು ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಜಯಂಟ್ಸ್ ವೆಲ್ಫೇರ್ ಫೌಂಡೇಶನ್ ರಾಜ್ಯ...

ಹಾಜಿ ಅಬ್ದುಲ್ಲಾ ಆಸ್ಪತ್ರೆಯನ್ನು ಸರ್ಕಾರ ತನ್ನ ವಶಕ್ಕೆ ಪಡೆಯಲಿ: ಕೆ.ಆರ್.ಎಸ್ ಪಕ್ಷ ಆಗ್ರಹ

ಉಡುಪಿ ಜಿಲ್ಲೆಯ ಹೆಸರಾಂತ ಹಾಜಿ ಅಬ್ದುಲ್ಲಾ ತಾಯಿ ಮತ್ತು ಹೆರಿಗೆ ಆಸ್ಪತ್ರೆಯನ್ನು ನಿರ್ವಹಣೆ ಮಾಡಲು ಬಿ. ಆರ್. ಶೆಟ್ಟಿ ಸಂಸ್ಥೆಗೆ ವಹಿಸಿದ ಸರ್ಕಾರವು ಇಂದು ಈ ಆಸ್ಪತ್ರೆಯನ್ನು ತ್ರಿಶಂಕು ಸ್ಥಿತಿಗೆ ತಳ್ಳಿ, ಜನರು...

ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರೊಂದಿಗೆ ಚರ್ಚೆ ನಡೆದಿಲ್ಲ: ಅರುಣ್ ಸಿಂಗ್

ನಾನು ಶಾಸಕರೊಂದಿಗೆ ನಾಯಕತ್ವದ ಬಗ್ಗೆ ಏನೂ ಚರ್ಚಿಸಲಿಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ತನ್ಮೂಲಕ ಕೊರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಕನಸು ಕಾಣುತ್ತಿದ್ದ ಕೆಲವು ಶಾಸಕರಿಗೆ ಸ್ಪಷ್ಟ ಸಂದೇಶ...

ಡಿಪ್ಲೋಮಾ 2ನೇ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯಾದ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಂಸ್ಥೆಯು ಕೇಂದ್ರ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪಾಲಿಮರ್,...

ಜನಪ್ರಿಯ ಸುದ್ದಿ

error: Content is protected !!