Sunday, February 23, 2025
Sunday, February 23, 2025

ರಾಜ್ಯ

ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ

ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಆರಂಭಗೊಂಡಿದ್ದು ಪರೀಕ್ಷಾ ಕೊಠಡಿಗಳಲ್ಲಿ ಸರಕಾರದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಮಾಸ್ಕ್ ವಿತರಿಸಲಾಗಿದ್ದು ಕೊಠಡಿಗಳನ್ನು ಸಂಪೂರ್ಣವಾಗಿ...

ಜುಲಾಯಿ 26 ರಿಂದ ಕಾಲೇಜು ಆರಂಭ

ಭಾನುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ರಾಜ್ಯದಲ್ಲಿ ನಾಲ್ಕನೇ ಹಂತದ ಅಲ್ ಲಾಕ್, ನಿಯಮ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳು ನಡೆದು ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ....

ವೈದ್ಯಕೀಯ ಕಾಲೇಜುಗಳ ಪುನರಾರಂಭಕ್ಕೆ ಸರಕಾರದ ಹಸಿರು ನಿಶಾನೆ

ಲಾಕ್ ಡೌನ್ ಸಂದರ್ಭದಲ್ಲಿ ಮುಚ್ಚಲ್ಪಟ್ಟಿದ್ದ ವೈದ್ಯಕೀಯ ಕಾಲೇಜುಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ. ಶುಕ್ರವಾರ ಈ ಬಗ್ಗೆ ಆದೇಶ ಹೊರಡಿಸಿದ ಸರಕಾರ, ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಶೈಕ್ಷಣಿಕ...

ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ದೌರ್ಜನ್ಯ ಖಂಡನೀಯ: ಸಿದ್ಧರಾಮಯ್ಯ

ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ. ಇದು ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಇವರ ಅನಾರೋಗ್ಯವನ್ನೂ‌ ಲೆಕ್ಕಿಸದೆ, ಹಳೆ ಸುಳ್ಳು ಕೇಸ್ ಆಧರಿಸಿ...

ಜನಪ್ರಿಯ ಸುದ್ದಿ

error: Content is protected !!