Monday, January 20, 2025
Monday, January 20, 2025

ರಾಜ್ಯ

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 2,172 ಮನೆಗಳ ಕಾಮಗಾರಿಯಲ್ಲಿ ಆರಂಭಿಕ ಹಂತದಲ್ಲಿ ಪೂರ್ಣಗೊಂಡಿರುವ 500 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ...

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಬೆಳಗಾವಿ, ಅ.13: ಸವದತ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ ಹಾಗೂ ಯಲ್ಲಮ್ಮ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆ ಭಾನುವಾರ ನಡೆಯಿತು. ಭಕ್ತಾಧಿಗಳು...

ಮನಸ್ಸಿನಲ್ಲಿ ಸಹಾನುಭೂತಿ ನೆಲೆಸಲಿ: ವಿವೇಕ್ ಆಳ್ವ

ವಿದ್ಯಾಗಿರಿ, ಅ.13: ಮನೋವಿಜ್ಞಾನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸಹಾನುಭೂತಿಯ ನೆಲೆಸಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಆಳ್ವಾಸ್‌ನ ಪದವಿ ಮತ್ತು...

ಮಹಿಳಾ ಪೌರ ಕಾರ್ಮಿಕರ ಪಾದಪೂಜೆ

ತುಮಕೂರು, ಅ.12: ತುಮಕೂರಿನ ಚಿಕ್ಕನಾಯಕನಹಳ್ಳಿ ಪಟ್ಟಣದ ಶಕ್ತಿ ಮಾತೆ ಶ್ರೀ ಮಹಾಲಕ್ಷ್ಮೀ ಮದ್ದರ ಲಕ್ಕಮ್ಮ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಅಂಗವಾಗಿ ವಿಜಯದಶಮಿ ದಿನದಂದು ಸ್ವಚ್ಛತೆಯೇ ಸೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಪಟ್ಟಣದ ಪುರಸಭೆಯ...

ಆಟ ಆಧಾರಿತ ಗಣಿತ ಪಠ್ಯಕ್ರಮ

ಬೆಂಗಳೂರು, ಅ. 11: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ʼಆಟ ಆಧಾರಿತ ಗಣಿತ ಪಠ್ಯಕ್ರಮʼ ಪರಿಚಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಬುನಾದಿ ಹಂತದಿಂದಲೇ ಕಲಿಕೆ ಮತ್ತು ಬೋಧನೆಯ...

ಜನಪ್ರಿಯ ಸುದ್ದಿ

error: Content is protected !!