ಬೆಂಗಳೂರು, ಸೆ.10: ಆಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಕೌಶಲ ತರಬೇತಿ ನೀಡುವ ʼನಿಪುಣ ಕರ್ನಾಟಕʼ ಯೋಜನೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯನ್ನು ರೂ.100 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. 2024-25ನೇ...
ಉಡುಪಿ, ಸೆ.10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017 ನೇ ಸಾಲಿನಿಂದ 2023 ನೇ ಸಾಲಿನ ವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ...
ಬೆಂಗಳೂರು, ಸೆ.5: ರಾಜ್ಯದಲ್ಲಿ 10 ಸಾವಿರ ಕ್ರೆಶ್ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದಲ್ಲಿ ಜಾರಿ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಪ್ರತ್ಯೇಕವಾಗಿ ಮಕ್ಕಳ ಪಾಲನಾ ಕೇಂದ್ರ ತೆರೆಯಲಾಗುತ್ತದೆ....
ಬೆಂಗಳೂರು, ಸೆ.5: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದಿನ...
ಉಡುಪಿ, ಸೆ.4: ಬಿ.ಎಂ.ಶ್ರೀ ಪ್ರತಿಷ್ಠಾನ ನೀಡುವ 'ಸಾವಿತ್ರಮ್ಮ - ಪ್ರೊ.ಎಂ.ವಿ.ಸೀ. ಸಾಹಿತ್ಯ ಪುರಸ್ಕಾರ'ಕ್ಕೆ ನಾಡಿನ ಪ್ರಖ್ಯಾತ ಸಂಶೋಧಕ, ಜನಪದ ವಿದ್ವಾಂಸ ಮತ್ತು ಚಿಂತಕರಾದ ಎ.ವಿ. ನಾವಡ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ರೂ. 30...