Monday, January 20, 2025
Monday, January 20, 2025

ರಾಜ್ಯ

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಅಕ್ಟೋಬರ್‌ 9ರಿಂದ 12ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಅ.13 ಮತ್ತು 14ರಂದು...

ವಿಜೃಂಭಣೆಯಿಂದ ನಡೆಯಲಿದೆ ಮೈಸೂರು ದಸರಾ

ಮೈಸೂರು, ಅ.2: ಅಕ್ಟೋಬರ್‌ 3 ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಸಂಜೆ ಅರಮನೆ ಮುಂಭಾಗ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅರಮನೆ ವೇದಿಕೆಯಲ್ಲಿ ಅಕ್ಟೋಬರ್‌ 3 ರಿಂದ...

ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಾಣ

ಬೆಂಗಳೂರು, ಅ.2: ಹೈದರಾಬಾದ್‌ನಲ್ಲಿರುವ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲೇ ಚಿತ್ರನಗರಿ ನಿರ್ಮಾಣವಾಗಬೇಕು. ಚಿತ್ರೋದ್ಯಮದವರಿಂದ ಸಲಹೆ ಸೂಚನೆಗಳನ್ನು ಪಡೆಯಬೇಕು. ಚಿತ್ರನಗರಿಯಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಸಿನಿಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ...

ಬಿಪಿಎಲ್ ಮಾನದಂಡ ಪರಿಶೀಲನೆಗೆ ಸಮಿತಿ

ಬೆಂಗಳೂರು, ಅ.2: ಬಿಪಿಎಲ್‌ ಮಾನದಂಡಗಳ ಪರಿಶೀಲನೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್‌.ವಿ.ದೇಶಪಾಂಡೆ ತಿಳಿಸಿದ್ದಾರೆ. ಆದಾಯ...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು, ಸೆ.25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಬುಧವಾರ ಆದೇಶಿಸಿದೆ. ಡಿಸೆಂಬರ್ 24 ರೊಳಗೆ ತನಿಖೆ...

ಜನಪ್ರಿಯ ಸುದ್ದಿ

error: Content is protected !!