Thursday, October 24, 2024
Thursday, October 24, 2024

ರಾಜ್ಯ

ಮಂಕಿಪಾಕ್ಸ್‌ ಬಗ್ಗೆ ಭಯ ಬೇಡ, ಎಚ್ಚರ ವಹಿಸಿ

ಬೆಂಗಳೂರು, ಆ.25: ಮಂಕಿಪಾಕ್ಸ್‌ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಆದರೆ, ಭಾರತದಲ್ಲಿ ಈ ಸೋಂಕು ಹರಡುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬಾರದು....

52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು, ಆ.24: ಕರ್ನಾಟಕ ಲಲಿತಕಲಾ ಅಕಾಡೆಮಿಯು 52ನೇ ವಾರ್ಷಿಕ ಕಲಾ ಸ್ಪರ್ಧೆ ಹಾಗೂ ಕಲಾ ಪ್ರದರ್ಶನಕ್ಕೆ ಚಿತ್ರಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಕಲಾಕೃತಿಗಳ ಕಲಾವಿದರಿಗೆ ತಲಾ ರೂ. 25 ಸಾವಿರ ನಗದು...

ಬಾಪೂಜಿ ಪ್ರಬಂಧ ಸ್ಪರ್ಧೆ; ಆಕರ್ಷಕ ನಗದು ಬಹುಮಾನ

ಬೆಂಗಳೂರು, ಆ.24: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ,...

ಸ್ಕೈಡೆಕ್‌ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು, ಆ.23: ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಆಕರ್ಷಣೆಯ ಕೇಂದ್ರವನ್ನಾಗಿಸಲು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ 250 ಅಡಿ ಎತ್ತರದ ಸ್ಕೈಡೆಕ್‌ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ...

ವಾಹನ ದಟ್ಟಣೆ ನಿವಾರಿಸಲು ಸುರಂಗ ಮಾರ್ಗ

ಬೆಂಗಳೂರು, ಆ.23: ಬೆಂಗಳೂರು ನಗರದ ಹೆಬ್ಬಾಳ ಮೇಲ್ಸೇತುವೆ ಪ್ರದೇಶದಿಂದ ಹೊಸೂರು ರಸ್ತೆಯ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ನ ಮೇಲ್ಸೇತುವೆಯವರೆಗೆ ಭೂಗತ ವಾಹನ ಸುರಂಗ ಮಾರ್ಗವನ್ನು ನಿರ್ಮಿಸುವ ಯೋಜನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ....

ಜನಪ್ರಿಯ ಸುದ್ದಿ

error: Content is protected !!