ಬೆಂಗಳೂರು, ಫೆ.9: ನಮ್ಮ ಮೆಟ್ರೋದ ಹೊಸ ಯೋಜನೆಗಳಲ್ಲಿ ಸುಮಾರು 40 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣ ಮಾಡಲಾಗುವುದು. ರಸ್ತೆ ವಿಸ್ತರಣೆಗೆ ಭೂಸ್ವಾಧೀನ ಸಾಧ್ಯವಿಲ್ಲವಾದ್ದರಿಂದ ಮುಂದೆ ನಿರ್ಮಾಣವಾಗುವ ನಮ್ಮ ಮೆಟ್ರೋ ಮಾರ್ಗದಲ್ಲಿ ಡಬಲ್...
ಬೆಂಗಳೂರು, ಫೆ.9: ಫೆಬ್ರವರಿ 11 ರಿಂದ 14ರ ವರೆಗೆ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 19 ದೇಶಗಳು ಭಾಗವಹಿಸಲಿವೆ. ಫ್ರಾನ್ಸ್, ನೆದರ್‌ಲ್ಯಾಂಡ್, ಜಪಾನ್, ಥಾಯ್ಲೆಂಡ್, ಮಲೇಷ್ಯಾ, ದಕ್ಷಿಣ ಕೊರಿಯಾ, ಇಸ್ರೇಲ್, ನಾರ್ವೆ,...
ಬೆಂಗಳೂರು, ಫೆ.9: ಸುಮಾರು 27 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಸಂಭ್ರಮವನ್ನು ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಆಚರಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಸಭಾ ವಿರೋಧ...
ನವದೆಹಲಿ, ಫೆ.7: 15 ನೇ ಹಣಕಾಸು ಆಯೋಗದಿಂದ ಕರ್ನಾಟಕದ ತೆರಿಗೆ ಪಾಲು 3.647% ರಷ್ಟು ನಿಗದಿಪಡಿಸಲಾಗಿದ್ದು, 2025-26 ಸಾಲಿನಲ್ಲಿ ರೂ. 51,876 ಕೋಟಿ ತೆರಿಗೆ ಹಂಚಿಕೆ (ಕಳೆದ ವರ್ಷಕ್ಕಿಂತ 10% ಹೆಚ್ಚು) ಮಾಡಲಾಗಿದೆ...
ಶಿರಸಿ, ಫೆ.7: ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ, ಕುಮಟ ರೈಲು ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾರಂ ನಿರ್ಮಿಸಬೇಕು...