Monday, November 25, 2024
Monday, November 25, 2024

ರಾಜ್ಯ

ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಅನಧಿಕೃತ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ಗಳ ವಿರುದ್ಧ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ

ಬೆಂಗಳೂರು, ಆ.5: ನಿರಂತರವಾಗಿ ಭೂಕುಸಿತವಾದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಪಶ್ಚಿಮಘಟ್ಟಗಳ ರಕ್ಷಣೆಗೆ ಕ್ರಮಕೈಗೊಳ್ಳಲು ಸಿದ್ದವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ,...

ಬೆಳೆ ವಿಮೆ ಯೋಜನೆ ಅರ್ಜಿ ಅವಧಿ ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ನವದೆಹಲಿ, ಆ.1: ಕೇಂದ್ರ ಸರ್ಕಾರದ ಬೆಳೆವಿಮೆ ಯೋಜನೆಗೆ ಅರ್ಜಿ ಹಾಕುವ ಅವಧಿಯನ್ನು ವಿಸ್ತರಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಮನವಿ ಸಲ್ಲಿಸಿದ್ದಾರೆ. . ಉಡುಪಿ ಚಿಕ್ಕಮಗಳೂರು ಸೇರಿದಂತೆ ರಾಜ್ಯದ ರೈತಾಪಿ ವರ್ಗ ಕೇಂದ್ರ...

ವಿರೋಧ ಪಕ್ಷದಲ್ಲಿದ್ದುಕೊಂಡು ಜನರ ಕಷ್ಟಗಳನ್ನು ತಿಳಿಯದ ಬಿಜೆಪಿ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಆ.1: ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ರೆಡ್-ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿರಾಡಿ ಘಾಟ್‌ನಲ್ಲಿ ಸಹ ಮನಕಲಕುವ ರೀತಿಯಲ್ಲಿ ಗುಡ್ಡ ಕುಸಿದಿದೆ. ಇತ್ತ ಕೇರಳದಲ್ಲಿ ಭೀಕರ ಭೂಕುಸಿತವಾಗಿದ್ದು, ಅಲ್ಲಿ ಸಿಲುಕಿ ಮೃತಪಟ್ಟವರ...

ಭಾರೀ ಮಳೆ- ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಜು.30: ರಾಜ್ಯದ ಒಳಗೆ ಮತ್ತು ನೆರೆಯ ರಾಜ್ಯಗಳಲ್ಲಿಯೂ ಅತಿಯಾದ ಮಳೆ ಸುರಿಯುತ್ತಿದ್ದು, ರಾಜ್ಯದ ಯಾವುದೇ ಮೂಲೆಯಲ್ಲಿ ಸಮಸ್ಯೆ ತಲೆದೋರಿದರೂ ಅದನ್ನು ಎದುರಿಸಲು ಸಕಲ ತಯಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ....

ಶಾಲೆಗಳಲ್ಲಿ ವಾರದಲ್ಲಿ ಒಂದು ಅವಧಿ ಗ್ರಂಥಾಲಯಕ್ಕೆ ಮೀಸಲು: ಶಿಕ್ಷಣ ಇಲಾಖೆಯ ಸುತ್ತೋಲೆ

ಬೆಂಗಳೂರು, ಜು.29: ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ರಾಜ್ಯದ ಎಲ್ಲ ಶಾಲೆಗಳೂ ಮಕ್ಕಳ ಸ್ನೇಹಿ ಗ್ರಂಥಾಲಯ ಹೊಂದಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರದಲ್ಲಿ ಒಂದು ಅವಧಿ ಗ್ರಂಥಾಲಯಕ್ಕೆ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ...

ಜನಪ್ರಿಯ ಸುದ್ದಿ

error: Content is protected !!