ಬೆಳಗಾವಿ, ಡಿ.16: ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಮಂಗಳೂರು ಮತ್ತು ವಿಜಯಪುರದಲ್ಲಿ 200 ಎಕರೆಯಲ್ಲಿ ಸುಸಜ್ಜಿತ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲಿದೆ. ಅರ್ಜಿ ಸಲ್ಲಿಸುವ ಉದ್ಯಮಿಗಳಿಗೆ ಜಮೀನು ಒದಗಿಸಲಾಗುವುದು ಎಂದು...
ಬೆಳಗಾವಿ, ಡಿ.16: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ...
ಬೆಳಗಾವಿ, ಡಿ.16: ರಾಜ್ಯ ಸರ್ಕಾರ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್, ಕಾಮನ್‌ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ 13 ಕ್ರೀಡಾಪಟುಗಳನ್ನು ನೇಮಕಾತಿ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ...
ಬೆಳಗಾವಿ, ಡಿ.15: ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ...
ಬೆಳಗಾವಿ, ಡಿ.14: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ ಎಂದು ಕಂದಾಯ ಸಚಿವರಾದ...