ಬೆಳಗಾವಿ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

ಬೆಳಗಾವಿ, ಮಾ.30: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಹಾಗೂ ಯದ್ದಲಭಾವಿಹಟ್ಟಿ, ಸವದತ್ತಿ ವಿಧಾನಸಭಾ ಕ್ಷೇತ್ರದ ಹಂಚಿನಾಳ ಗ್ರಾಮದಲ್ಲಿ ಲೋಕಸಭೆ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆ ನಡೆಯಿತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್,...

ಬಿಜೆಪಿ – ಜೆಡಿಎಸ್ ಸಮನ್ವಯ ಸಮಿತಿ ಸಭೆ

ಬೆಂಗಳೂರು, ಮಾ.29: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ರಾಜ್ಯ ಮಟ್ಟದ ಸಮನ್ವಯ ಸಮಿತಿ ಸಭೆ ಬೆಂಗಳೂರಿನಲ್ಲಿ ಶುಕ್ರವಾರ ನಡೆಯಿತು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ...

ಮಾಜಿ ಸಚಿವ ಜನಾರ್ದನ ರೆಡ್ಡಿಯ ಪಕ್ಷ ಬಿಜೆಪಿಯೊಂದಿಗೆ ವಿಲೀನ

ಬೆಂಗಳೂರು, ಮಾ.25: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸೋಮವಾರ ಮಾಜಿ ಸಚಿವ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಯವರು ತಮ್ಮ ಕೆ.ಆರ್.ಪಿ.ಪಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಕೇಂದ್ರ...

ಪ್ರಧಾನಿ ಮೋದಿ ಕುರ್ಚಿ ಕಳೆದುಕೊಳ್ಳುವ ಭಯದಿಂದ ನಾಯಕರನ್ನು ಬೆಳೆಸುತ್ತಿಲ್ಲ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರು, ಮಾ.19: ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ...

ಅಂಗಡಿಯೊಳಗೆ ಹನುಮಾನ್ ಚಾಲೀಸಾ ನುಡಿಸಿದಕ್ಕೆ ಹಲ್ಲೆ: ಅಂಗಡಿ ಮಾಲೀಕ ಮುಖೇಶ್ 

ಬೆಂಗಳೂರು, ಮಾ.18: ಅಂಗಡಿಯೊಳಗೆ ಹನುಮಾನ್ ಚಾಲೀಸಾ ನುಡಿಸಿದಕ್ಕೆ ಹೊರಗಿನಿಂದ ಬಂದ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿ ನನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಅಂಗಡಿ ಮಾಲೀಕ ಮುಖೇಶ್ ಹೇಳಿದ್ದಾರೆ. ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ...

ಕಾಂಗ್ರೆಸ್, ಇಂಡಿ ಮೈತ್ರಿಕೂಟಕ್ಕೆ ‘ಶಕ್ತಿ’ ಆರಾಧಕರು ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ, ಮಾ.18: ಶಿವಮೊಗ್ಗದಲ್ಲಿ ಸೋಮವಾರ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಶಕ್ತಿ' ಹೇಳಿಕೆಯನ್ನು ಉಲ್ಲೇಖಿಸಿದರು. ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟವು 'ಶಕ್ತಿ' ಪರಿಕಲ್ಪನೆಗೆ...

ಮಲೆನಾಡಿನಲ್ಲಿ ಪ್ರಧಾನಿ ಮೋದಿ ರಣಕಹಳೆ

ಶಿವಮೊಗ್ಗ, ಮಾ.18: ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ 'ಮತ್ತೊಮ್ಮೆ ಮೋದಿ' ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಂದಿನ ಬೃಹತ್ ಸಮಾವೇಶದಲ್ಲಿ...

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ನಡೆಯಲಿದೆ ಚುನಾವಣೆ

ನವದೆಹಲಿ, ಮಾ.16: (ಉಡುಪಿ ಬುಲೆಟಿನ್ ವರದಿ) ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಶನಿವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉಡುಪಿ...

ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ದಾಖಲಾದ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಬೆಂಗಳೂರು, ಮಾ.15: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಸ್ಕೋ ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಬೆಂಗಳೂರು ನಗರ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು...

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ನವದೆಹಲಿ, ಮಾ.13: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕೋಟ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ ಕ್ಷೇತ್ರದಿಂದ ಕ್ಯಾಪ್ಟನ್...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!