ಅನ್ ಲಾಕ್ ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆ ಸೇರ್ಪಡೆ

ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ಪ್ರಮಾಣವಿರುವ ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಕೋಲಾರ, ಬೆಂಗಳೂರು ನಗರ, ಮಂಡ್ಯ, ಚಿಕ್ಕಬಳ್ಳಾಪುರ, ಗದಗ, ತುಮಕೂರು, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಮತ್ತು ಬೀದರ್...

ಹಿಜಾಬ್ ತೀರ್ಪು- ನಾಳೆ (ಮಾರ್ಚ್ 15) ದ.ಕ, ಉಡುಪಿ- ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು: ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪು ನಾಳೆ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10.30 ಕ್ಕೆ ತೀರ್ಪು ಪ್ರಕಟಿಸುವುದಾಗಿ ರಾಜ್ಯ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...

ಶ್ರೀ ಸರ್ವೇಶ್ವರಿ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ಸನ್ನಿಧಿಗೆ ಶ್ರೀ ರಮಾನಂದ ಗುರೂಜಿ ಭೇಟಿ

ಉಡುಪಿ, ಜ. 31: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದ ಶುಕ್ರವಾರದ ಕೋಟೆಬಾಗಿಲಿನ ಶಕ್ತಿಮಾತೆ ಶ್ರೀ ಸರ್ವೇಶ್ವರಿ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಿ ಸನ್ನಿಧಿಗೆ ಉಡುಪಿಯ ದೊಡ್ಡಣ್ಣಗುಡ್ಡೆ ಶ್ರೀ ಚಕ್ರ ಸುರಪೂಜಿತೇ ದುರ್ಗಾ ಆದಿಶಕ್ತಿ ಕ್ಷೇತ್ರದ...

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಬಿಜೆಪಿಯಿಂದ ಅಪಪ್ರಚಾರ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಅರಸೀಕೆರೆ, ಫೆ.24: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಶನಿವಾರ ಅರಸೀಕೆರೆಯಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ...

ಬತ್ತಿ ಹೋದ ಕಲ್ಯಾಣಿಯಲ್ಲಿ ನೀರು ಚಿಮ್ಮಿತು

ಶಿರಸಿ, ಮೇ 10: ಕಲಗಾರ ಹುಲಿ ದೇವರ ಕಾಡಿನಲ್ಲಿ ಬತ್ತಿ ಹೋದ ಕಲ್ಯಾಣಿಯಲ್ಲಿ ಪುನಃ ನೀರು ಚಿಮ್ಮುವಂತೆ ಮಾಡುವ ಕಾರ್ಯ ನಡೆಯಿತು. ಯೂತ್ ಫಾರ್ ಸೇವಾ ಪರಿಸರ ವಿಭಾಗ, ಪರ್ಯಾವರನ ಸಂರಕ್ಷಣಾ ಗತಿವಿಧಿ...

ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಗೌರವ ಸಮರ್ಪಣೆ

ಬೆಂಗಳೂರು, ಫೆ.11: ನ್ಯೂಸ್ 1st ಕನ್ನಡ ಸುದ್ದಿವಾಹಿನಿ ವತಿಯಿಂದ, ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಿದ ಬಾಲರಾಮನ ವಿಗ್ರಹ ಕೆತ್ತನೆ ಮಾಡಿದ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಿತು....

ನೈಟ್ ಕರ್ಫ್ಯೂ ಮುಂದುವರಿಯಲಿದೆ, ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್- ಸರ್ಕಾರದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಇರುವ ನೈಟ್ ಕರ್ಫ್ಯೂ ಸೆಪ್ಟೆಂಬರ್ 25ರಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಮುಂದುವರಿಯಲಿದೆ. ಇಂದು ಪ್ರಕಟವಾಗಿರುವ ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಕೊರೊನಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ...
1,170SubscribersSubscribe

ಇತ್ತೀಚಿನ ಪೋಸ್ಟ್

error: Content is protected !!