Friday, January 10, 2025
Friday, January 10, 2025

ರಾಜ್ಯ

ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ; ಬಿಪಿಎಲ್ ಕುಟುಂಬಗಳಿಗೆ ಉಚಿತ ಸಿಲಿಂಡರ್, ಪ್ರತಿದಿನ ಅರ್ಧ ಲೀ. ನಂದಿನಿ ಹಾಲು, ಏಕರೂಪ ನಾಗರಿಕ ಸಂಹಿತೆ

ಬೆಂಗಳೂರು, ಮೇ 1: ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಅನ್ನ, ಅಕ್ಷರ, ಆರೋಗ್ಯ, ಆದಾಯ, ಅಭಿವೃದ್ಧಿ ಮತ್ತು ಅಭಯ ಎಂಬ 6 ಪ್ರಮುಖ ಅಂಶಗಳನ್ನೊಂಡಿರುವ ಪ್ರಣಾಳಿಕೆಯನ್ನು ಬಿಜೆಪಿ...

ಕ್ಷಣಿಕ ಲಾಭಕ್ಕಾಗಿ ನಿಮ್ಮ ಅಮೂಲ್ಯ ಮತವನ್ನು ಮಾರಿಕೊಳ್ಳದಿರಿ: ಜಸ್ಟಿಸ್ ಅರಳಿ ನಾಗರಾಜ್

ಮಂಗಳೂರು, ಏ. 29: ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ನಮ್ಮ ದೇಶದಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೆ ವಿವಿಧ ಮಟ್ಟದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಹಾಗೂ ಕೆಲವೊಮ್ಮೆ ಅನಿವಾರ್ಯವಾಗಿ ಅವಧಿಗೆ ಮುನ್ನ ಜರುಗುತ್ತಿರುವ ಚುನಾವಣೆಗಳಲ್ಲಿ ಒಂದರ...

ಕೆನರಾ ಸಾಧಕರಿಗೆ ಸನ್ಮಾನ ಸಮಾರಂಭ

ಮಂಗಳೂರು, ಏ. 26: ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ...

ಆಳ್ವಾಸ್ ಕಾಲೇಜು: ಸಿಎ ಫೌಂಡೇಶನ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ವಿದ್ಯಾಗಿರಿ, ಏ. 26: ಸಿಎಯಲ್ಲಿ ಯಶಸ್ಸು ಪಡೆಯಲು ಸುಸ್ಥಿರ, ಸ್ಫೂರ್ತಿದಾಯಕ ಹಾಗೂ ನಿರಂತರ ಅಧ್ಯಯನ ಮುಖ್ಯ ಎಂದು ದೆಹಲಿಯ ಲೆಕ್ಕ ಪರಿಶೋಧಕ ಸಿಎ ರಾಜೀವ್ ಚೋಪ್ರಾ ಹೇಳಿದರು. ಆಳ್ವಾಸ್ ಕಾಲೇಜಿನ ವೃತ್ತಿಪರ ವಾಣಿಜ್ಯ...

ಎತ್ತನಟ್ಟಿ: ಶಾಸನೋಕ್ತ ವೀರಗಲ್ಲು ಪತ್ತೆ

ಜಯಪುರ, (ಕೊಪ್ಪ) ಏ. 26: ಅಗಳಗಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎತ್ತಿನಟ್ಟಿ ಪ್ರದೇಶದಲ್ಲಿ 14-15ನೇ ಶತಮಾನಕ್ಕೆ ಸೇರಿದ ಶಾಸನೋಕ್ತ ವೀರಗಲ್ಲನ್ನು ಎತ್ತನಟ್ಟಿಯ ಸ್ಥಳೀಯ ಮಕ್ಕಳು ಪತ್ತೆ ಮಾಡಿದ್ದು,‌ ವೀರಗಲ್ಲಿನ‌‌ ಹೆಚ್ಚಿನ ಅಧ್ಯಯನವನ್ನು ಇತಿಹಾಸ...

ಜನಪ್ರಿಯ ಸುದ್ದಿ

error: Content is protected !!