ಅರುಣಾಚಲ ಪ್ರದೇಶ: ಸೇನಾ ವಿಮಾನ ಪತನ

ನವದೆಹಲಿ, ಮಾ. 16: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡ ಘಟನೆ ಗುರುವಾರ ನಡೆದಿದೆ. ವಿಮಾನದಲ್ಲಿದ್ದ ಪೈಲಟ್ ಮತ್ತು ಸಹ ಪೈಲಟ್ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ...

ಟಿಸಿಎಸ್ ಸಿಇಒ ರಾಜೇಶ್ ಗೋಪಿನಾಥನ್ ರಾಜೀನಾಮೆ

ನವದೆಹಲಿ, ಮಾ. 16: ಟಿಸಿಎಸ್ ಸಿಇಒ ರಾಜೇಶ್ ಗೋಪಿನಾಥನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 16 ರಿಂದ ಜಾರಿಗೆ ಬರುವಂತೆ ಕೆ.ಕೃತಿವಾಸನ್ ಅವರನ್ನು ಟಿಸಿಎಸ್ ಹೊಸ ಸಿಇಒ ಆಗಿ ನೇಮಕ ಮಾಡಲಾಗಿದೆ....

ಕೊಲ್ಲಾಪುರ ಮಹಾಲಕ್ಷ್ಮಿ ದೇವಳಕ್ಕೆ ಕಾಶೀ ಶ್ರೀ ಭೇಟಿ

ಕೊಲ್ಲಾಪುರ, ಮಾ. 14: ಮಹಾರಾಷ್ಟ್ರದಲ್ಲಿರುವ ಪ್ರಸಿದ್ಧ ತೀರ್ಥಕ್ಷೇತ್ರ ಕೊಲ್ಲಾಪುರ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು. ಸ್ವಾಮೀಜಿಯವರನ್ನು ದೇವಳದ ಆಡಳಿತ ಮಂಡಳಿಯ ಪ್ರಮುಖರು ವಿಶೇಷವಾಗಿ...

ಪಂಡರಾಪುರ ವಿಠೋಭ ದೇವಸ್ಥಾನಕ್ಕೆ ಕಾಶೀ ಶ್ರೀ ಭೇಟಿ

ಪಂಡರಾಪುರ, ಮಾ. 12: ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ವಿಠೋಭ ದೇವಸ್ಥಾನಕ್ಕೆ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು. ದೇವಳದ ಶಿಷ್ಟಾಚಾರದಂತೆ ಸ್ವಾಮೀಜಿಯವರನ್ನು ಸ್ವಾಗತಿಸಲಾಯಿತು. ಸ್ವಾಮೀಜಿಯವರ ಸಮ್ಮುಖದಲ್ಲಿ...

ಕಾಸರಗೋಡು: ಅನುವಾದದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ಕಾಸರಗೋಡು, ಮಾ. 9: ಬಹುಭಾಷಾ ಪ್ರದೇಶವಾಗಿರುವ ಕಾಸರಗೋಡಿನ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅನುವಾದದ ಕುರಿತಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ವಿಚಾರ ಸಂಕಿರಣ ಔಚಿತ್ಯಪೂರ್ಣ ಎಂದು ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಚ್. ವೆಂಕಟೇಶ್ವರಲು...

ಬ್ರಹ್ಮೋಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

ನವದೆಹಲಿ, ಮಾ. 5: ಡಿ.ಆರ್.ಡಿ.ಒ ವಿನ್ಯಾಸಗೊಳಿಸಿದ ದೇಶೀಯ ಸೀಕರ್ ಮತ್ತು ಬೂಸ್ಟರ್ ನೊಂದಿಗೆ ಬ್ರಹ್ಮೋಸ್ ಕ್ಷಿಪಣಿಯನ್ನು ಹಡಗಿನ ಮೂಲಕ ಭಾರತೀಯ ನೌಕಾಪಡೆ ಅರಬ್ಬಿ ಸಮುದ್ರದಲ್ಲಿ ಯಶಸ್ವಿ ಪರೀಕ್ಷೆ ನಡೆಸಿದೆ. ಕೋಲ್ಕತಾ ದರ್ಜೆಯ ಯುದ್ಧನೌಕೆಯಿಂದ...

ಪಟಾಕಿ ಶೆಡ್ ನಲ್ಲಿ ಅಗ್ನಿ ಅವಘಡ

ತಮಿಳುನಾಡು, ಮಾ. 5: ತಮಿಳುನಾಡಿನ ಕಡಲೂರು ಜಿಲ್ಲೆಯ ಶಿವನರಪುರಂ ಗ್ರಾಮದ ಬಳಿಯ ಪಟಾಕಿ ಶೆಡ್‌ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಪಾಂಡಿಚೇರಿ ಜಿಪ್ಮರ್...

ಮುಕ್ತಿಯ ಮಾರ್ಗದಲ್ಲಿ ಸಾಗುವ ಜ್ಞಾನವೇ ವಿದ್ಯೆ: ಡಾ. ಸುಧಾಂಶು ತ್ರಿವೇದಿ

ಹರಿದ್ವಾರ, ಫೆ. 27: ಆರ್ಥಿಕ ಶಕ್ತಿಗಿಂತ ಆಧ್ಯಾತ್ಮದ ಶಕ್ತಿ ಹೆಚ್ಚು‌ ಶ್ರೇಷ್ಠ. ಆಸ್ತಿ ಸಂಪಾದನೆಗಿಂತ ತ್ಯಾಗದ ಮಹತ್ವ ಹೆಚ್ಚು. ಸೂಪರ್ ಪವರ್ ಗಿಂತ ವಿಶ್ವಗುರುಗೆ ಹೆಚ್ಚು ಗೌರವ. ಅತೀ ಪುರಾತನ ನಾಗರೀಕತೆಯೊಂದಿಗೆ ಯುವ...

ಪಿ.ಎಫ್.ಐ ಪ್ರಕರಣ- 7 ಕಡೆಗಳಲ್ಲಿ ಎನ್.ಐ.ಎ ದಾಳಿ

ನವದೆಹಲಿ, ಫೆ. 18: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಏಳು ಕಡೆಗಳಲ್ಲಿ ಇಂದು (ಶನಿವಾರ) ಎನ್.ಐ.ಎ ದಾಳಿ ನಡೆಸಿದೆ. ಕೋಟಾ, ಸವಾಯ್ ಮಾಧೋಪುರ್, ಭಿಲ್ವಾರ, ಬುಂಡಿ ಮತ್ತು...

ಆರ್.ಎಸ್.ಎಸ್ ಕೇಂದ್ರ ಕಚೇರಿಗೆ ಕಾಶೀಮಠಾಧೀಶರ ಭೇಟಿ

ಉಡುಪಿ, ಫೆ. 15: ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ‌ ಕಚೇರಿಗೆ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಬುಧವಾರ ಭೇಟಿ ನೀಡಿದರು. ಇತ್ತೀಚೆಗೆ ಶ್ರೀಗಳು ಬೆಂಗಳೂರು ಮೊಕ್ಕಾಂನಲ್ಲಿದ್ದಾಗ ಆರ್ ಎಸ್ ಎಸ್...
1,070SubscribersSubscribe

ಇತ್ತೀಚಿನ ಪೋಸ್ಟ್

error: Content is protected !!